Arrest:ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ:ದೀಪಕ್‌ ರಾವ್‌ ಕೊಲೆ ಪ್ರಕರಣದಲ್ಲೂ ಭಾಗಿ


Team Udayavani, Aug 9, 2023, 8:29 PM IST

noush

ಮಂಗಳೂರು: ಸುರತ್ಕಲ್‌ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣ ಸೇರಿದಂತೆ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮಂಗಳೂರು ಮೆನ್ನಬೆಟ್ಟು ಗ್ರಾಮ ಉಲ್ಲಂಜೆ ಮನೆಯ ಮೊಹಮ್ಮದ್‌ ನೌಷದ್‌ ಆಲಿಯಾಸ್‌ ಉಲ್ಲಂಜೆ ನೌಷದ್‌(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈತ ದೀಪಕ್‌ ರಾವ್‌ ಕೊಲೆ ಪ್ರಕರಣ, ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ, ಕರ್ತವ್ಯದಲ್ಲಿದ್ದ ಪೊಲೀಸರ ಕೊಲೆ ಯತ್ನ ನಡೆಸಿದ ಪ್ರಕರಣ ಹಾಗೂ ಮಹಿಳಾ ಠಾಣೆಯಲ್ಲಿ ದಾಖಲಾದ ಪೋಕೊÕà ಪ್ರಕರಣದ ಆರೋಪಿಯಾಗಿದ್ದಾನೆ. ಈತನನ್ನು ಕಾಸರಗೋಡು ಜಿಲ್ಲೆಯ ಮೀಯಾಪದವು ಬಳಿ ವಶಕ್ಕೆ ಪಡೆದು ಸುರತ್ಕಲ್‌ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌.ಎಂ., ಪಿಎಸ್‌ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.