IPL 2021 : ಚೆನ್ನೈ ಸೂಪರ್ ಕಿಂಗ್ಸ್‌ಗೆ ನೂತನ ಜೆರ್ಸಿ
Team Udayavani, Mar 9, 2021, 12:01 AM IST
ಚೆನ್ನೈ: ಬಹು ನಿರೀಕ್ಷೆಯ 2021ರ ಐಪಿಎಲ್ ಆವೃತ್ತಿಯಲ್ಲಿ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ನೂತನ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
“ಮಿಂತ್ರಾ’ ಫ್ಯಾಬ್ರಿಕ್ಸ್ ಕಂಪೆನಿ ಚೆನ್ನೈ ತಂಡದ ನೂತನ ಸ್ಪಾನ್ಸರ್ ಆಗಿದ್ದು, ಇದರ ಲೋಗೊ ಜೆರ್ಸಿಯ ನಡು ಭಾಗದಲ್ಲಿ ಕಾಣಿಸಿಕೊಳ್ಳಲಿದೆ.
ಎಂದಿನಂತೆ ಈ ಜೆರ್ಸಿ ಕೂಡ ಹಳದಿ ಬಣ್ಣದಿಂದ ಕೂಡಿದ್ದು, ಇದರ ಚಿತ್ರವನ್ನು “ಮಿಂತ್ರಾ’ ಟ್ವೀಟ್ ಮಾಡಿದೆ. ಇಷ್ಟು ವರ್ಷ ಕಾಲ ಮುತ್ತೂಟ್ ಕಂಪೆನಿ ಚೆನ್ನೈ ತಂಡದ ಸ್ಪಾನ್ಸರ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!
ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್