ಐಪಿಎಲ್: ಅಹ್ಮದಾಬಾದ್ಗೆ ಆಶಿಷ್ ನೆಹ್ರಾ ಕೋಚ್
Team Udayavani, Jan 5, 2022, 5:00 AM IST
ಹೊಸದಿಲ್ಲಿ: ಟೀಮ್ ಇಂಡಿಯಾದ ಮಾಜಿ ವೇಗಿ ಆಶಿಷ್ ನೆಹ್ರಾ 15ನೇ ಆವೃತ್ತಿಯ ಐಪಿಎಲ್ನಲ್ಲಿ ನೂತನ ಅಹ್ಮದಾಬಾದ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಅಹ್ಮದಾಬಾದ್ ತಂಡ ನೆಹ್ರಾ ಜತೆಗೆ ಒಪ್ಪಂದ ಮಾಡಿಕೊಂಡಿದೆ. ತಂಡದ ಸಂಪೂರ್ಣ ಜವಾಬ್ದಾರಿ ಅವರ ಮೇಲೆ ಇರಲಿದೆ.
ಇಂಗ್ಲೆಂಡ್ನ ಮಾಜಿ ಆರಂಭಿಕ ಬ್ಯಾಟ್ಸ್ಮನ್ ವಿಕ್ರಮ್ ಸೋಲಂಕಿ ತಂಡದ ಬ್ಯಾಟಿಂಗ್ ಕೋಚ್ ಮತ್ತು ಕ್ರಿಕೆಟ್ ನಿರ್ದೇಶಕನ ಜವಾಬ್ದಾರಿ ಹೊರಲಿದ್ದಾರೆ. ಜತೆಗೆ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಅವರನ್ನು ಮೆಂಟರ್ ಆಗಿ ನೇಮಿಸಲಾಗುವುದು’ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಶ್ರೀಲಂಕಾ- ಭಾರತ ದ್ವಿತೀಯ ಟಿ20: ಅಗ್ರ ಕ್ರಮಾಂಕದತ್ತ ಗಮನ
ಕಪಿಲ್ದೇವ್ ಸಾರಥ್ಯದ ವಿಶ್ವಕಪ್ ಗೆಲುವಿಗೆ 39ರ ಸಂಭ್ರಮ
ರಣಜಿ ಟ್ರೋಫಿ ಫೈನಲ್: ಇನ್ನಿಂಗ್ಸ್ ಮುನ್ನಡೆಯ ಗಡಿಯಲ್ಲಿ ಮಧ್ಯಪ್ರದೇಶ
ಅಭ್ಯಾಸ ಪಂದ್ಯ: ಚೇತೇಶ್ವರ್ ಪೂಜಾರ ವಿಫಲ, ರಿಷಭ್ ಪಂತ್ ಯಶಸ್ವಿ
ವಿಂಬಲ್ಡನ್-2022: ಸೆರೆನಾ ವಿಲಿಯಮ್ಸ್ ಆಕರ್ಷಣೆ: ಸೆರೆನಾ ಮೊದಲ ಎದುರಾಳಿ ಹಾರ್ಮನಿ ಟಾನ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿ ಯುವಕರು!
ಪಾಕ್ನ ಎಲ್ಲೆಲ್ಲೂ ಪೇಪರ್ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ
ಬ್ರಿಟನ್ ಪ್ರಧಾನಿ ಬೋರಿಸ್ಗೆ ಮತ್ತೆ ಹಿನ್ನಡೆ: ಉಪಚುನಾವಣೆಯ 2 ಕ್ಷೇತ್ರಗಳಲ್ಲಿ ಸೋಲು