ವೆಸ್ಟ್ ಇಂಡೀಸ್ ಆಲ್ರೌಂಡರ್ ಜೇಸನ್ ಹೋಲ್ಡರ್ ಸೆಳೆಯಲು ಆರ್ಸಿಬಿ ಯತ್ನ
Team Udayavani, Feb 8, 2022, 7:50 AM IST
ಬೆಂಗಳೂರು: ಪ್ರಚಂಡ ಫಾರ್ಮ್ ನಲ್ಲಿರುವ ವೆಸ್ಟ್ ಇಂಡೀಸ್ ಆಲ್ರೌಂಡರ್ ಜೇಸನ್ ಹೋಲ್ಡರ್ ಅವರನ್ನು ಸೆಳೆಯಲು ಆರ್ಸಿಬಿ ಗರಿಷ್ಠ ಪ್ರಯತ್ನ ಮಾಡುವ ಸಾಧ್ಯತೆ ಇದೆ.
ಇದಕ್ಕೂ ಮಿಗಿಲಾದ ಸುದ್ದಿಯೆಂದರೆ, ತಂಡದ ನಾಯಕತ್ವವನ್ನೂ ಹೋಲ್ಡರ್ಗೆ ವಹಿಸಲು ಆರ್ಸಿಬಿ ಸಜ್ಜಾಗಿರುವುದು. ಇದಕ್ಕಾಗಿ ಎಷ್ಟೇ ಹಣ ವ್ಯಯಿಸಲು ಫ್ರಾಂಚೈಸಿ ಸಿದ್ಧವಿದೆ ಎಂದು ವರದಿಯಾಗಿದೆ.
ಹೋಲ್ಡರ್ ಈಗಾಗಲೇ ಸನ್ರೈಸರ್, ಕೆಕೆಆರ್, ಚೆನ್ನೈ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಮೆಗಾ ಹರಾಜಿಗೂ ಮುನ್ನ ಸನ್ರೈಸರ್ ಹೋಲ್ಡರ್ ಅವರನ್ನು ಬಿಡುಗಡೆ ಮಾಡಿತ್ತು.
ಇದನ್ನೂ ಓದಿ:ಪ್ರೊ ಕಬಡ್ಡಿ : ಜೈಪುರ್ ಪಿಂಕ್ ಪ್ಯಾಂಥರ್ ಎಂಟನೇ ಗೆಲುವು
ಆಲ್ರೌಂಡರ್ ಆಟಗಾರನಾಗಿರುವುದರಿಂದ ಹೋಲ್ಡರ್ಗೆ ಬಹಳ ಬೇಡಿಕೆ ಇದೆ. ಪಿಟಿಐ ವರದಿ ಪ್ರಕಾರ, ಜೇಸನ್ ಹೋಲ್ಡರ್ ಅವರಿಗಾಗಿ ಆರ್ಸಿಬಿ 12 ಕೋಟಿ ರೂ. ಸುರಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!