ಐಪಿಎಲ್‌: ವೀಕ್ಷಕರಿಗೆ ಪ್ರವೇಶ ಅನುಮಾನ

Team Udayavani, May 29, 2020, 6:47 AM IST

ಐಪಿಎಲ್‌: ವೀಕ್ಷಕರಿಗೆ ಪ್ರವೇಶ ಅನುಮಾನ

ಹೊಸದಿಲ್ಲಿ: ಒಂದು ವೇಳೆ ಈ ವರ್ಷ ಐಪಿಎಲ್‌ ಪಂದ್ಯಾವಳಿ ನಡೆದರೂ ವೀಕ್ಷಕರಿಗೆ ಪ್ರವೇಶ ನೀಡುವ ಸಾಧ್ಯತೆ ಇಲ್ಲ ಎಂಬುದಾಗಿ ಮಾಜಿ ಸ್ಪಿನ್ನರ್‌, ಕಿಂಗ್ಸ್‌ ಇಲೆವೆನ್‌ ತಂಡದ ಪ್ರಧಾನ ಕೋಚ್‌ ಅನಿಲ್‌ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

“ಈ ವರ್ಷದ ಐಪಿಎಲ್‌ ಪಂದ್ಯಾವಳಿ ವರ್ಷಾಂತ್ಯದಲ್ಲಿ ನಡೆ ಯುವ ಸಾಧ್ಯತೆ ಇದೆ. ಆದರೆ ಇದರ ವೇಳಾಪಟ್ಟಿಯನ್ನು ಕಿರಿದು ಗೊಳಿಸಬೇಕಾಗಬಹುದು. ವೀಕ್ಷಕರಿಗೆ ನಿರ್ಬಂಧ ವಿಧಿಸಿದರೆ ಆಗ ಕೇವಲ 3 ಅಥವಾ 4 ತಾಣಗಳಲ್ಲಿ ಪಂದ್ಯಗಳನ್ನು ಆಯೋಜಿಸಬಹುದು’ ಎಂಬುದಾಗಿ ಐಸಿಸಿ ಕ್ರಿಕೆಟ್‌ ಕಮಿಟಿಯ ಅಧ್ಯಕ್ಷರೂ ಆಗಿರುವ ಕುಂಬ್ಳೆ ಹೇಳಿದರು. ಅವರು “ಕ್ರಿಕೆಟ್‌ ಕನೆಕ್ಟೆಡ್‌’ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು.

“ಬೇಗ ಮುಗಿಯಬೇಕು’
ಇದೇ ಕಾರ್ಯಕ್ರಮದಲ್ಲಿ ಭಾಗವ ಹಿಸಿದ್ದ ಮತ್ತೋರ್ವ ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌, “ಈ ವರ್ಷ ಐಪಿಎಲ್‌ ನಡೆಯುವ ಸಾಧ್ಯತೆ ಖಂಡಿತ ಇದೆ. ಆಗ ಪ್ರಯಾಣವನ್ನು ಮೊಟಕುಗೊಳಿಸುವ ಉದ್ದೇಶದಿಂದ 3-4 ಸ್ಟೇಡಿಯಂಗಳಿರುವ ಕೆಲವು ನಗರಗಳನ್ನು ಆರಿಸುವುದು ಒಳ್ಳೆ ಯದು. ಇದರಿಂದ ಪಂದ್ಯಾ ವಳಿಯನ್ನು ಬೇಗ ಮುಗಿಸಬಹುದು’ ಎಂದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.