ISRO: ಇಸ್ರೋ ಗಗನಯಾನ ಪರೀಕ್ಷೆ ಯಶಸ್ವಿ

Team Udayavani, Aug 13, 2023, 5:22 AM IST

isro logo

ಚಂಡೀಗಢ: ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಇಸ್ರೋ ಚಂಡೀಗಢದಲ್ಲಿರುವ ವಿಕ್ರಮ್‌ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್‌ಎಸ್‌ಸಿ) ಆ.8ರಿಂದ 10ರವರೆಗೆ ಡ್ರೋಗ್‌ ಪ್ಯಾರಾಚೂಟ್‌ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ.

ಈ ಪರೀಕ್ಷೆಗಳಿಗೆ ಆಗ್ರಾದಲ್ಲಿರುವ ಏರಿಯಲ್‌ ಡೆಲಿವರಿ ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ ( ಎಡಿಆರ್‌ಡಿಇ) ಮತ್ತು ಡಿಆರ್‌ಡಿಒ ಪೂರ್ಣ ಸಹಕಾರ ನೀಡಿವೆ. ಪ್ರಸ್ತುತ ಪರೀಕ್ಷೆಯೂ ಗಗನಯಾನ ನೌಕೆಯನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ ಕಳುಹಿಸಿ ಮರಳಿ ಕರೆಯಿಸಿಕೊಳ್ಳಲು ಪೂರಕವಾಗಿದೆ. ಗಗನಯಾನ ನೌಕೆ ಮರಳಿ ಭೂಮಿಗೆ ಇಳಿಯುವಾಗ ಅದರ ವೇಗವನ್ನು ನಿಯಂತ್ರಿಸಲು ಡ್ರೋಗ್‌ ಪ್ಯಾರಾಚೂಟ್‌ ಸಹಾಯ ಮಾಡುತ್ತದೆ. ಈ ಪ್ಯಾರಾಚೂಟನ್ನು ಮಾರ್ಟರ್‌ ಎಂಬ ಸಾಧನದಲ್ಲಿ ಇರಿಸಲಾಗಿರುತ್ತದೆ. ಪರಿಸ್ಥಿತಿಗನುಗುಣವಾಗಿ ನೀಡಲ್ಪಟ್ಟ ಆದೇಶಕ್ಕೆ ತಕ್ಕಂತೆ ತೆರೆದುಕೊಳ್ಳುತ್ತದೆ. ಗಗನಯಾನ ನೌಕೆಯ ಹಿಂಭಾಗದಲ್ಲಿ ಇದು 5.8 ಮೀಟರ್‌ ಉದ್ದಕ್ಕೆ ಚಾಚಿಕೊಳ್ಳುತ್ತದೆ.

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.