ಹಲಸಿನಹಣ್ಣು ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಸೋಂಕು


Team Udayavani, May 25, 2020, 6:31 AM IST

ಹಲಸಿನಹಣ್ಣು ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಸೋಂಕು

ಸಾಂದರ್ಭಿಕ ಚಿತ್ರ.

ಕಾಸರಗೋಡು: ತಲೆಯ ಮೇಲೆ ಹಲಸಿನ ಹಣ್ಣು ಬಿದ್ದಿದ್ದರಿಂದ ಬೆನ್ನುಮೂಳೆ ಮುರಿದಿದ್ದಕ್ಕೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಕೋವಿಡ್ 19 ಪಾಸಿಟಿವ್‌ ಇರುವುದು ಕಂಡು ಬಂದಿದೆ.

ಕಾಸರಗೋಡು ಸಮೀಪದ ಬೆಳ್ಳೂರಿನ ಆಟೋ ಚಾಲಕನೊಬ್ಬ ಹಲಸಿನ ಹಣ್ಣು ಕೀಳಲು ಹೋದಾಗ ಒಂದು ಹಲಸಿನಹಣ್ಣು ಅವರ ತಲೆಯ ಮೇಲೆ ಬಿದ್ದಿತ್ತು. ಬೆನ್ನು ಮೂಳೆಗೆ ಗಾಯವಾಗಿದ್ದ ಅವರನ್ನು ಕಾಸರಗೋಡು ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಾವಳಿ ಪ್ರಕಾರ, ಶಸ್ತ್ರಚಿಕಿತ್ಸೆಗೂ ಮುನ್ನ ಅವರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಅವರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ.

 

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.