Jadkal: ಬೈಕ್ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ
Team Udayavani, Apr 17, 2024, 10:14 PM IST
ಕೊಲ್ಲೂರು: ಜಡ್ಕಲ್ ಗ್ರಾಮದ ಗಂಗೆಕೊಡ್ಲು ಎಂಬಲ್ಲಿ ಬೈಕ್ಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಿಪ್ಪರ್ ಲಾರಿಯನ್ನು ಹಿಂದಿಕ್ಕಿ ಮುಂದೆ ಸಾಗುವ ಭರದಲ್ಲಿ ಬೈಕ್ ಸವಾರ ಕೃಷ್ಣ ಎದುರಿನಿಂದ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಆ ಬೈಕ್ ಸವಾರ ಅಶ್ವಥ್ ರಸ್ತೆಗೆ ಬಿದ್ದು ಗಾಯಗೊಂಡರು.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ