ಕುತೂಹಲ ಮೂಡಿಸಿದ ಶೆಟ್ಟರ್‌ ಬಿಎಸ್‌ವೈ ಭೇಟಿ

Team Udayavani, Sep 4, 2021, 10:15 PM IST

ಕುತೂಹಲ ಮೂಡಿಸಿದ ಶೆಟ್ಟರ್‌ ಬಿಎಸ್‌ವೈ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಶನಿವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದರಿಂದ ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ನ್ಯಾಯಾಂಗ ಪ್ರಜಾಪ್ರಭುತ್ವದ ಆಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅದೇ ಕಾರಣಕ್ಕೆ ಇಬ್ಬರೂ ನಾಯಕರು ಈ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಇಪ್ಪತ್ತು ತಿಂಗಳು ಅವಧಿ ಇರುವಾಗಲೇ ಬೊಮ್ಮಾಯಿ ಅವರ ನೇತೃತ್ವ ಎಂದು ಹೇಳುವ ಅಗತ್ಯವೇನಿತ್ತು ಎಂಬ ಬೇಸರವನ್ನು ಇಬ್ಬರೂ ನಾಯಕರು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.