ಗಣೇಶ್‍ ಹುಟ್ಟುಹಬ್ಬಕ್ಕೆ ಜಗ್ಗೇಶ್- ಶಿವಣ್ಣ ಏನಂದ್ರು ಗೊತ್ತಾ?


Team Udayavani, Jul 3, 2020, 7:45 AM IST

gani-janma

ಗುರುವಾರ ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್‍ 40ನೇ ವರ್ಷದ ಹುಟ್ಟುಹಬ್ಬಕ್ಕೆ ಚಂದನವನದ ಬಹುತೇಕ ನಟ, ನಟಿಯರು ಸೇರಿದಂತೆ ನಿರ್ದೇಶಕ-ನಿರ್ಮಾಪಕರೂ ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ. ಶಿವಣ್ಣ, ಜಗ್ಗೇಶ್‍, ಸಿಂಪಲ್‌ ಸುನಿ, ಪ್ರೀತಮ್ ಗುಬ್ಬಿ, ರಘುರಾಮ್, ಹಾಸ್ಯ ನಟ ಧರ್ಮಣ್ಣ ಕಡೂರ್, ರವಿಶಂಕರ್ ಗೌಡ ಸೇರಿದಂತೆ ಬಹುತೇಕ ಸಿನಿಮಾಮಂದಿ ಗಣಿಗೆ ಶುಭಾಶಯವನ್ನು ತಿಳಿಸಿದ್ದಾರೆ.

ನಟ ಜಗ್ಗೇಶ್‌ ಕೂಡಾ ಗಣೇಶ್‌ ಜನ್ಮ ದಿನಕ್ಕೆ ಟ್ವೀಟರ್‌ನಲ್ಲಿ “ನಾವಿಬ್ಬರು ನಾಣ್ಯದ ಎರಡುಮುಖ! ಇವನು ಅಡಕಮಾರನಹಳ್ಳಿ ನಾನು ಜಡೆಮಾಯಸಂದ್ರ! ಇಬ್ಬರಿಗು ಪ್ರತಿಭೆಯೇ godfather! ನನ್ನಂತೆ ಇವನಿಗು ಜೋತಿಷ್ಯಾಸ್ತ್ರ  ಇಷ್ಟದ ವಿಷಯ! ನನ್ನಂತೆ ಅಳೆದುತೂಗಿ ಜನಸೇರುತ್ತಾನೆ! ನನ್ನಂತೆ ಮೇಲೆ ನಗು ಒಳಗೆ ಒಬ್ಬನೆ ಜೀವಿಸುತ್ತಾನೆ! ನಮ್ಮಿಬ್ಬರನ್ನು ಅನ್ಯರು ಯಾಮಾರಿಸಲು ಸ್ವಲ್ಪಕಷ್ಟ!ಕಾರಣ ರಸ್ತೆಯಿಂದ ಬಂದವರು! Hpy.bdy🤘 ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೇ ಶಿವಣ್ಣ ಕೂಡಾ “ಹುಟ್ಟು ಹಬ್ಬದ ಶುಭಾಶಯಗಳು ಗಣೇಶ..ದೇವರು ನಿಮಗೆ ಸುಖ ಶಾಂತಿ ಕೊಟ್ಟು ಆಶೀರ್ವದಿಸಲಿ. ಒಳ್ಳೆ ಆರೋಗ್ಯ ಕೀರ್ತಿ ಹಾಗೂ ಹರುಷ ನಿಮ್ಮೊಂದಿಗಿರಲಿ..happy birthday ಎಂದು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಗಣೇಶ್, ‘ಥ್ಯಾಂಕ್ಯೂ ಅಣ್ಣ’ ಎಂದು ಮರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್

varada

ವಿನೋದ್‌ ಪ್ರಭಾಕರ್‌ ನಟನೆಯ ‘ವರದ’ ಟೀಸರ್‌ ರಿಲೀಸ್‌

1-fddsf

ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

3patila

ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.