ಜೈ ಭೀಮ್’ 2021ರಲ್ಲಿ ಅತಿ ಹೆಚ್ಚು ಸರ್ಚ್ ಆದ ಸಿನಿಮಾ
Team Udayavani, Dec 10, 2021, 8:45 PM IST
ನವದೆಹಲಿ: 2021ರಲ್ಲಿ ದೇಶದಲ್ಲಿ ಗೂಗಲ್‌ನಲ್ಲಿ ಜನರು ಯಾವ ಸಿನಿಮಾ ಬಗ್ಗೆ ಹೆಚ್ಚು ಸರ್ಚ್ ಮಾಡಿದ್ದಾರೆ ಎನ್ನುವ ಪಟ್ಟಿಯನ್ನು ಗೂಗಲ್ ಸಂಸ್ಥೆ ಬಿಡುಗಡೆ ಮಾಡಿದೆ.
ಅದರ ಪ್ರಕಾರ, ತಮಿಳಿನ “ಜೈ ಭೀಮ್’ ಸಿನಿಮಾ ಅತಿ ಹೆಚ್ಚು ಸರ್ಚ್ ಆಗಿದೆ. ನಂತರದ ಸ್ಥಾನಗಳಲ್ಲಿ ಬಾಲಿವುಡ್‌ನ “ಶೇರ್‌ಶಾ’ ಮತ್ತು ರಾಧೆ ಸಿನಿಮಾವಿದೆ.
ಉಳಿದಂತೆ, “ಬೆಲ್ ಬಾಟಮ್’, “ಮಾಸ್ಟರ್’, “ಸೂರ್ಯವಂಶಿ’, ಮಲಯಾಳಂನ “ದೃಶ್ಯಂ 2′, “ಭುಜ್-ದಿ ಪ್ರೈಡ್ ಆಫ್ ಇಂಡಿಯಾ’ ಹಾಗೂ ಹಾಲಿವುಡ್‌ನ “ಎಟರ್ನಲ್ಸ್’ ಮತ್ತು “ಗೊಡ್ಜಿಲ್ಲಾ ವರ್ಸಸ್ ಕಾಂಗ್’ ಸಿನಿಮಾಗಳು ಟಾಪ್ 10ರ ಪಟ್ಟಿಯಲಿವೆ.
ಇದನ್ನೂ ಓದಿ:ಜ| ರಾವತ್ ದಂಪತಿ ಪಂಚಭೂತಗಳಲ್ಲಿ ಲೀನ : ಪುತ್ರಿಯರಿಂದ ಅಂತಿಮ ವಿಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!
ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ
ಹಿಂದಿ ಕಿಚ್ಚಿಗೆ ಅರ್ಜುನ್ ರಾಮ್ಪಾಲ್ ತುಪ್ಪ
ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ