Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Team Udayavani, May 21, 2024, 9:26 PM IST

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

ಸುಳ್ಯ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಎರಡೂ ವಾಹನಗಳು ಜಖಂಗೊಂಡ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮಂಗಳವಾರ ಅಪರಾಹ್ನ ಸಂಭವಿಸಿದೆ.

ಸುಳ್ಯಕ್ಕೆ ಬರುತ್ತಿದ್ದ ಬಸ್‌ ಬೈತಡ್ಕದ ತಿರುವಿನಲ್ಲಿ ಮುಂಭಾಗದಿಂದ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

ಅಪಘಾತ ನಡೆದ ಬಳಕ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲೇ ನಿಲ್ಲಿಸಿ, ಪರಾರಿಯಾಗಿದ್ದಾನೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ನಿಲ್ಲಿಸಿದ್ದ ಬೈಕ್‌ ಕಳವು
ಸುಳ್ಯ: ನಿಲ್ಲಿಸಿದ್ದ ಬೈಕ್‌ ಕಳವಾಗಿರುವ ಬಗ್ಗೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಧಾರವಾಡದ ಬಸವರಾಜ ಚನ್ನಬಸಪ್ಪ ಮುದ್ದೆನಕೊಪ್ಪ ಅವರು ಸುಳ್ಯದಲ್ಲಿ ಜಲಜಿವನ್‌ ಮಿಷನ್‌ ಯೋಜನೆ ಗುತ್ತಿಗೆ ಪಡೆದು ಕೆಲಸ ನಿರ್ವಹಿಸುತ್ತಿದ್ದು, ಅವರು ತನ್ನ ಬೈಕ್‌ ಅನ್ನು ಲಾಡ್ಜ್ ಒಂದರ ಎದುರು ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ ಊರಿಗೆ ತೆರಳಿದ್ದು, ಮೇ 20ರಂದು ಬೆಳಗ್ಗೆ ನೋಡಿದಾಗ ಬೈಕ್‌ ಕಾಣಿಸದೇ ಇದ್ದು ಅಲ್ಲಿನವರಲ್ಲಿ ವಿಚಾರಿಸಿ, ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಸುಳ್ಯ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.