ಜನಾರ್ದನ ರೆಡ್ಡಿ ಪ್ರಕರಣ: ತೀರ್ಪಿಗೆ ತಡೆ

Team Udayavani, Sep 4, 2019, 5:39 AM IST

janardhana

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಐಪಿಸಿ ಸೆಕ್ಷನ್‌ 409ರಡಿಯ ಆರೋಪಗಳಿಂದ ಗಾಲಿ ಜನಾ ರ್ದನ ರೆಡ್ಡಿ ಅವರನ್ನು ಕೈಬಿಟ್ಟು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಹೈಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ.

ಈ ಕುರಿತು ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿದೆ. ಅಲ್ಲದೆ, ಐಪಿಸಿ ಸೆಕ್ಷನ್‌ 409 ಸೇರಿಕೊಂಡಂತೆ ಮೂಲ ಪ್ರಕರಣದ ವಿಚಾರಣೆ ಮುಂದುವರಿಸುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ತಿಳಿಸಿದೆ.

ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್‌, ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿ, ವಿಚಾರಣೆಗೆ ಅಂಗೀ ಕರಿಸಿ, ಸಾಕ್ಷಿಗಳ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಆರೋಪಗಳಲ್ಲಿ ಮಾರ್ಪಾಡು ಮಾಡಲು ಅಥವಾ ಸೇರಿಸಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ಹಾಗಾಗಿ, 2018ರ ಸೆ.18ರಂದು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪು ಕಾನೂನುಬಾಹಿರ ಹಾಗೂ ಲೋಪದಿಂದ ಕೂಡಿದೆ. ಆದ್ದರಿಂದ ಈ ತೀರ್ಪನ್ನು ರದ್ದುಗೊಳಿಸಬೇಕು ಎಂದು ಕೋರಿದರು.

ಈ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: ಮೆಸರ್ಸ್‌ ಡ್ರೀಮ್‌ ಲಾಜಿಸ್ಟಿಕ್‌ ಕಂಪನಿ (ಇಂಡಿಯಾ) ಪ್ರೈವೆಟ್ ಲಿಮಿಟೆಡ್‌ ಸಂಸ್ಥೆಯು 2009ರ ಜ.1ರಿಂದ 2010ರ ಮೇ 31ರ ಅವಧಿಯಲ್ಲಿ ಬೇಲಿಕೇರಿ ಬಂದರು ಮೂಲಕ 9.16 ಲಕ್ಷ ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಆದೇಶದಂತೆ ಜನಾರ್ದನ ರೆಡ್ಡಿ ಹಾಗೂ ಇತರರ ವಿರುದ್ಧ 2012ರ ಸೆ.13ರಂದು ಸಿಬಿಐ, ಎಫ್ಐಆರ್‌ ದಾಖಲಿಸಿ ಕೊಂಡಿತ್ತು. 2013ರಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.