ಡೆಲಿವರಿ ಬಾಯ್ ಕೆಲಸದಲ್ಲಿ ಒಲಿಂಪಿಯನ್!
Team Udayavani, May 16, 2020, 6:30 AM IST
ಟೋಕಿಯೊ: ಲಾಕ್ಡೌನ್ನಿಂದಾಗಿ ಒಲಿಂಪಿಕ್ಸ್ ಕ್ರೀಡಾಪಟುಗಳ ಅಭ್ಯಾಸಕ್ಕೆ ಬ್ರೇಕ್ ಬಿದ್ದಿದೆ.
ಆದರೆ ಕೆಲವೆಡೆ ಕ್ರೀಡಾಳುಗಳು ಇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಯವನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಜಪಾನಿನ ಅಗ್ರಮಾನ್ಯ ಫೆನ್ಸರ್ ರಿಯೊ ಮಿಯಾಕೆ ಕೂಡ ಒಬ್ಬರು.
ಇವರೀಗ ವಿರಾಮದ ವೇಳೆ ಸೈಕಲ್ ಏರಿ ಆನ್ಲೈನ್ ಆಹಾರ ಸರಬರಾಜು ಮಾಡಿ ಹಣ ಸಂಪಾದನೆ ಮಾಡುತ್ತಿದ್ದಾರೆ. 29ರ ಹರೆಯದ ಮಿಯಾಕೆ 2012ರ ಲಂಡನ್ ಒಲಿಂಪಿಕ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಹೆಗ್ಗಳಿಕೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್