“ಸಚಿನ್ ವಿಕೆಟ್ ಪಡೆಯುವುದು ಕಷ್ಟ’
Team Udayavani, Apr 21, 2020, 6:24 AM IST
ಸಿಡ್ನಿ: ಕ್ರಿಕೆಟ್ ಲೋಕದ ಬ್ಯಾಟಿಂಗ್ ದಿಗ್ಗಜರಾದ ಸಚಿನ್ ಮತ್ತು ಲಾರಾ ಅವರ ವಿಕೆಟ್ ಪಡೆಯುವುದು ಅಷ್ಟು ಸುಲಭದ ಮಾತಲ್ಲ ಆದರೆ, ಲಾರಾಗೆ ಹೋಲಿಸಿದರೆ ಸಚಿನ್ ವಿಕೆಟ್ ಪಡೆಯುವುದು ಬಹಳ ಕಷ್ಟವಾಗಿತ್ತು ಎಂದು ಆಸ್ಟ್ರೇಲಿಯದ ಮಾಜಿ ವೇಗಿ ಜಾಸನ್ ಗಿಲೆಸ್ಪಿ ಹೇಳಿದ್ದಾರೆ.
“ಇಬ್ಬರೂ ವಿಭಿನ್ನ. ಲಾರಾ ಹೆಚ್ಚು ಆಕ್ರಮಣಕಾರಿ ರೀತಿಯಲ್ಲಿ ಬ್ಯಾಟ್ ಮಾಡುತ್ತಿದ್ದರಿಂದ ರನ್ ಬಿಟ್ಟುಕೊಟ್ಟರೂ ಅವರ ವಿಕೆಟ್ ಪಡೆಯುವ ವಿಶ್ವಾಸವಿತ್ತು. ಆದರೆ ಸಚಿನ್ ಅವರ ರಕ್ಷಣಾತ್ಮಕ ಆಟವನ್ನು ಭೇದಿಸುವುದು ಬಹಳ ಕಷ್ಟವಾಗುತ್ತಿತ್ತು ಎಂದು ಗಿಲೆಸ್ಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ