ಎಂಎಲ್ಸಿ ಪುಟ್ಟಣ್ಣ ಜೆಡಿಎಸ್ನಿಂದ ವಜಾ
Team Udayavani, Nov 6, 2019, 8:59 PM IST
ಬೆಂಗಳೂರು:ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರು ಪುಟ್ಟಣ್ಣ ಅವರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪುಟ್ಟಣ್ಣ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ