ಅಭ್ಯರ್ಥಿಗಳಿಗೆ “ತೆನೆ’ ಪಾದಯಾತ್ರೆ ಹೊಣೆ

ಚಿಹ್ನೆ ಬರೆಯಿಸಿ, ಕರಪತ್ರ ಹಂಚಲು ಎಚ್‌ಡಿಕೆ ಸೂಚನೆ

Team Udayavani, Feb 5, 2023, 7:05 AM IST

ಅಭ್ಯರ್ಥಿಗಳಿಗೆ “ತೆನೆ’ ಪಾದಯಾತ್ರೆ ಹೊಣೆ

ಬೆಂಗಳೂರು: ಮನೆ ಮನೆಗೆ ಪಂಚರತ್ನ ಕರಪತ್ರ ಹಂಚಿ. ಪ್ರತೀ ಗ್ರಾಮದಲ್ಲಿ ಇರುವ ಜೆಡಿಎಸ್‌ ಅಭಿಮಾನಿಗಳ ಮನೆ ಗೋಡೆಯಲ್ಲಿ ಪಕ್ಷದ ಚಿಹ್ನೆ ಬರೆಯಿಸಿ, ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಳ್ಳಿ…

– ಹೀಗೆ ಹಲವು ಹೊಣೆಗಳನ್ನು ಪಕ್ಷದ ಟಿಕೆಟ್‌ ಆಕಾಂಕ್ಷಿಗಳಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಅದನ್ನು ಪೂರೈಸಲು ಎರಡೂ ವರೆ ತಿಂಗಳ ಗಡುವನ್ನೂ ವಿಧಿಸಿದ್ದಾರೆ.

ಮೊದಲ ಹಂತದಲ್ಲಿ ಟಿಕೆಟ್‌ ಘೋಷಣೆಯಾದ 93 ಅಭ್ಯರ್ಥಿಗಳು ಇದುವರೆಗೆ ಸಿದ್ಧತೆಯಲ್ಲಿ ಸಾಧಿಸಿದ ಪ್ರಗತಿಯ ಪರಿಶೀಲನೆಯನ್ನು ಕುಮಾರಸ್ವಾಮಿ ಶನಿವಾರ ಬೆಂಗ ಳೂರಿನಲ್ಲಿ ನಡೆಸಿದರು.

“ಮನೆ ಮನೆಗೆ ಪಂಚರತ್ನ’ ಕಾರ್ಯಕ್ರಮದ ಮೂಲಕ ಪ್ರತೀ ಮನೆಗೆ ಕರ ಪತ್ರ ಹಂಚಬೇಕು. ಪ್ರತೀ ಹಳ್ಳಿಯಲ್ಲಿ ಕನಿಷ್ಠ 100 ಅಭಿಮಾನಿಗಳನ್ನು ಗುರು ತಿಸಿ ಅವರ ಮನೆಗಳ ಮುಂದೆ ಪಕ್ಷದ ಚಿಹ್ನೆ ಬರೆಸಬೇಕು, ಟಿಕೆಟ್‌ ಘೋಷಣೆ ಯಾದ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಗ್ರಾ.ಪಂ. ಮಟ್ಟದಲ್ಲಿ ಪಾದಯಾತ್ರೆ ನಡೆಸಬೇಕು, ವಾರದಲ್ಲಿ ಕನಿಷ್ಠ ಮೂರು ದಿನ ಗ್ರಾಮ ವಾಸ್ತವ್ಯ ಮಾಡಬೇಕು. ಈ ರೀತಿ ಮುಂದಿನ ಎರಡೂವರೆ ತಿಂಗಳು ಪಕ್ಷವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದರು.

ವಾರದಲ್ಲಿ ಎರಡನೇ ಪಟ್ಟಿ ಬಿಡು ಗಡೆ ಮಾಡುತ್ತೇವೆ. ಘೋಷಿತ ಅಭ್ಯರ್ಥಿಗಳ ಪೈಕಿ ಸ್ವಲ್ಪ ಬದಲಾವಣೆ ಆಗಬಹುದು ಎಂದರು.

ಟಾಪ್ ನ್ಯೂಸ್

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ