ಜೆಇಇ ಮುಖ್ಯ ಫಲಿತಾಂಶ ಪ್ರಕಟ
Team Udayavani, Mar 9, 2021, 12:21 AM IST
ಹೊಸದಿಲ್ಲಿ: ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯ ಮುಖ್ಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೋಮವಾರ ಬಿಡುಗಡೆ ಮಾಡಿದೆ.
ಪೇಪರ್ 1ಕ್ಕೆ ಹಾಜರಾಗಲು ಅರ್ಜಿ ಸಲ್ಲಿಸಿದ ಒಟ್ಟು 6.52 ಲಕ್ಷ (6,52,627) ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗಿದೆ.
ಫಲಿತಾಂಶವನ್ನು nta.ac.in, ntaresults.nic.in, jeemain.nta.nic.in.ನಿಂದ ಪಡೆಯ ಬಹುದಾಗಿದೆ. ಪೇಪರ್ 1ರ ಪರೀಕ್ಷೆ ಬಿ.ಇ. ಅಥವಾ ಬಿಟೆಕ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ