Jarkhand: ವೇಗದ ರೈಲಿಗೆ ತುರ್ತು ಬ್ರೇಕ್- ಇಬ್ಬರು ಸಾವು
Team Udayavani, Nov 12, 2023, 9:20 PM IST
ಜಾರ್ಖಂಡ್: ವೇಗವಾಗಿ ಚಲಿಸುತ್ತಿದ್ದ ರೈಲು ಹಠಾತ್ತನೇ ಬ್ರೇಕ್ ಹಾಕಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಕೊಡೆರ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಡಿಶಾದ ಪುರಿಯಿಂದ ದೆಹಲಿಗೆ ಸಂಚರಿಸುತ್ತಿದ್ದ ಪುರುಷೋತ್ತಮ್ ಎಕ್ಸ್ಪ್ರೆಸ್ ರೈಲಿಗೆ ಶನಿವಾರ ಕೊಡರ್ಮಾ ಜಿಲ್ಲೆಯ ಪರ್ಸಾಬಾದ್ ಸಮೀಪ ವಿದ್ಯುತ್ ತಂತಿ ತುಂಡಾದ ಪರಿಣಾಮ ಹಠಾತ್ತನೇ ವಿದ್ಯುತ್ ಸಂಚಾರ ಸ್ಥಗಿತಗೊಂಡಿತು.
ಈ ವೇಳೆ ತುರ್ತು ಬ್ರೇಕ್ ಹಾಕಿದ ಪರಿಣಾಮ ಜರ್ಕ್ನಿಂದಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟರು ಎಂದು ಧನ್ಬಾದ್ ರೈಲ್ವೆ ವಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದ ಸಮಯದಲ್ಲಿ ರೈಲು 130 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…