ವನಿತಾ ಪ್ರೀಮಿಯರ್ ಲೀಗ್: ಜೂಲನ್ ಗೋಸ್ವಾಮಿಗೆ ಅವಳಿ ಜವಾಬ್ದಾರಿ
Team Udayavani, Feb 5, 2023, 11:34 PM IST
ಮುಂಬಯಿ: ಇತ್ತೀಚೆಗಷ್ಟೇ ಕ್ರಿಕೆಟ್ ವಿದಾಯ ಘೋಷಿಸಿದ ಲೆಜೆಂಡ್ರಿ ವೇಗಿ ಜೂಲನ್ ಗೋಸ್ವಾಮಿ ಅವರಿಗೆ ಅವಳಿ ಜವಾಬ್ದಾರಿ ಅರಸಿ ಬಂದಿದೆ. ಅವರು ಮುಂಬರುವ ವನಿತಾ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಹಾಗೂ ಬೌಲಿಂಗ್ ಕೋಚ್ ಆಗಿ ಕರ್ತವ್ಯ ನಿಭಾಯಿಸಲಿದ್ದಾರೆ.
ಇಂಗ್ಲೆಂಡ್ ವನಿತಾ ತಂಡದ ಮಾಜಿ ನಾಯಕಿ ಚಾರ್ಲೋಟ್ ಎಡ್ವರ್ಡ್ಸ್ ಮುಂಬೈ ತಂಡದ ಪ್ರಧಾನ ಕೋಚ್ ಆಗಿರುವರು. ಭಾರತ ತಂಡದ ಮಾಜಿ ಆಲ್ರೌಂಡರ್ ದೇವಿಕಾ ಪಲಿಕರ್ ಬ್ಯಾಟಿಂಗ್ ಕೋಚ್, ತೃಪ್ತಿ ಚಂದ್ಗಾಡ್ಕರ್ ಭಟ್ಟಾಚಾರ್ಯ ತಂಡದ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ.
ಕಳೆದ ವನಿತಾ ಫ್ರಾಂಚೈಸಿಗಳ ಹರಾಜಿನಲ್ಲಿ ಮುಂಬೈ 912.99 ಕೋಟಿ ರೂ.ಗೆ ಮಾರಾಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ