ಭಾರತದ ಮಾರುಕಟ್ಟೆಗೆ ಹೊಸ ಸ್ಮಾರ್ಟ್ಫೋನ್ ಬಿಡುಗಡೆ
ಜಿಯೋ-ಗೂಗಲ್ ಫೋನ್ ಲಗ್ಗೆ
Team Udayavani, Nov 7, 2021, 7:15 AM IST
ಜಿಯೋ ಕಂಪನಿ ಹಾಗೂ ಗೂಗಲ್ ಕಂಪನಿಗಳು ಕೈ ಜೋಡಿಸಿ ತಯಾರಿಸಿರುವ ಜಿಯೋಫೋನ್ ನೆಕ್ಸ್ಟ್ ಸ್ಮಾರ್ಟ್ ಫೋನ್ಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
ಆ್ಯಂಡ್ರಾಯ್ಡ ಬೆಂಬಲಿತ ಪ್ರಗತಿ ಎಂಬ ಹೊಸ ಆಪರೇಟಿಂಗ್ ಸಿಸ್ಟಂ ಹಾಗೂ ಕ್ವಾಲ್ಕೋಂ ಸ್ನಾಪ್ಡ್ರಾಗನ್ನ ಕ್ಯು.ಎಂ.215 ಪ್ರಾಸೆಸರ್ನ ಅಡಿಯಲ್ಲಿ ಇದು ಕಾರ್ಯನಿರ್ವಹಿಸಲಿದೆ.
5.45 ಇಂಚು ಪರದೆ, 3,500 ಎಂಎಎಚ್ ಬ್ಯಾಟರಿ, 4.2 ಆವೃತ್ತಿಯ ಬ್ಲೂಟೂತ್, 802.11 ಎಸಿ ಅಡಿಯಲ್ಲಿ ಇದು ಲಭ್ಯ. 4-ಜಿ ತಂತ್ರಜ್ಞಾನವನ್ನು ಬೆಂಬಲಿಸುವ ಇದರಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಇತ್ಯಾದಿ ಪೂರ್ವಾನುಸ್ಥಾಪಿತ ಅಪ್ಲಿಕೇಷನ್ಗಳು ಇದ್ದು, ಆರಂಭಿಕ ಬೆಲೆ 6,499 ರೂ. ಆಗಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ