Covid: ರಾಜ್ಯದಲ್ಲಿ ಜೆಎನ್‌-1 ಪ್ರಕರಣ 374ಕ್ಕೆ ಏರಿಕೆ

Team Udayavani, Jan 12, 2024, 10:50 PM IST

covid 1

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತ 175 ಮಂದಿಯಲ್ಲಿ ಕೊರೊನಾ ರೂಪಾಂತರಿ ಜೆಎನ್‌-1 ವೈರಸ್‌ ವರದಿಯಾಗಿದ್ದು, ಆ ಮೂಲಕ ಜೆಎನ್‌-1 ಸೋಂಕಿತರ ಸಂಖ್ಯೆ 374ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ ಜಿನೋಮ್‌ ಸಿಕ್ವೇನ್ಸಿಂಗ್‌ಗೆ ಕಳುಹಿಸಲಾದ 443 ಮಾದರಿಗಳಲ್ಲಿ 374 ಮಂದಿಯಲ್ಲಿ ಜೆಎನ್‌-1 ವರದಿಯಾಗಿದೆ. ಆ ಮೂಲಕ ಶೇ. 84 ಮಾದರಿಗಳಲ್ಲಿ ಜೆಎನ್‌-1, ಎಕ್ಸ್‌ಬಿಬಿ ಶೇ.7 ಹಾಗೂ ಇತರೆ ವೈರಸ್‌ ಶೇ.9ರಷ್ಟು ವರದಿಯಾಗಿದೆ. ಕಳೆದ 24ಗಂಟೆಯಲ್ಲಿ 6396ಮಂದಿಯ ಮಾದರಿಗಳನ್ನು ಪರೀಕ್ಷೆ ಒಳಪಡಿಸಿದ್ದು, ಅವರಲ್ಲಿ 163 ಮಂದಿಯಲ್ಲಿ ಸೋಂಕು ದೃಢವಾಗಿದೆ. 162 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತರ ಅನುಪಾತ ಕಡಿಮೆಯಾಗಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.