ಜೂ. 10: ಐಸಿಸಿಗೆ ನೂತನ ಅಧ್ಯಕ್ಷರ ನೇಮಕ?
Team Udayavani, May 30, 2020, 5:47 AM IST
ದುಬಾೖ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ (ಐಸಿಸಿ) ಜೂ. 10ರಂದು ನೂತನ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ. ಈಗ ಭಾರತದ ಶಶಾಂಕ್ ಮನೋಹರ್ ಈ ಸ್ಥಾನದಲ್ಲಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವಾರು ಮಂದಿಯ ಹೆಸರು ಐಸಿಸಿ ಮುಖ್ಯಸ್ಥ ಹುದ್ದೆಗೆ ಕೇಳಿ ಬಂದಿದೆ.
ಆದರೆ ಸತತ ಎರಡನೇ ಅವಧಿಗೆ ಭಾರತೀಯರೊಬ್ಬರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವುದು ಅಸಾಧ್ಯ ಎಂದೂ ಹೇಳಲಾಗುತ್ತಿದೆ.
ಜೂ. 10ರ ಟೆಲಿ ಕಾನ್ಫರೆನ್ಸ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, ಟಿ20 ವಿಶ್ವಕಪ್, ದ್ವಿಪಕ್ಷೀಯ ಸರಣಿಗಾಗಿ ಭಾರತ ಕ್ರಿಕೆಟ್ ತಂಡದ ಆಸೀಸ್ ಪ್ರವಾಸ ಸೇರಿದಂತೆ ಹಲವಾರು ವಿಚಾರಗಳು ಚರ್ಚೆಗೆ ಬರಲಿವೆ. ಇದರಲ್ಲಿನ ಬಹುತೇಕ ಅಂಶಗಳು ಗುರುವಾರದ ಟೆಲಿ ಕಾನ್ಫರೆನ್ಸ್ನಲ್ಲಿ ಇತ್ಯರ್ಥವಾಗಬೇಕಿತ್ತು. ಇದನ್ನು ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್