- Friday 06 Dec 2019
ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ
Team Udayavani, Nov 21, 2019, 10:58 PM IST
ಬೆಂಗಳೂರು: ಕರ್ನಾಟಕ ಉಪಲೋಕಾಯುಕ್ತರಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜ ಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಬಿಜೆಪಿ ಸರಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಸಾಧನಾ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸರಕಾರಿ...
-
ರಾಯಚೂರು: ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ಮಾರಾಟವಾಗುವ ಮೂಲಕ ಈರುಳ್ಳಿ ದಾಖಲೆ ನಿರ್ಮಿಸಿದೆ. ಉತ್ಪನ್ನಕ್ಕೆ ವಿಪರೀತ ಬೇಡಿಕೆ ಇದ್ದರೂ ಪೂರೈಸಲು ಈರುಳ್ಳಿಯೇ...
-
ಶಿವಮೊಗ್ಗ: ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ, ಹಂದಿಗೋಡು, ನಿಫಾ...ಹೀಗೆ ಅನೇಕ ಕಾಯಿಲೆಗಳು ಪ್ರತಿ ವರ್ಷ ಕಾಣಿಸಿಕೊಳ್ಳುತ್ತಿವೆ. ನಿಗದಿತ ಔಷಧವಿಲ್ಲದ...
-
ಬೆಳಗಾವಿ: ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಜಾರಕಿ ಹೊಳಿ ಕುಟುಂಬದ ಮೂವರು ಸಹೋದರರು ಮತದಾನದ ದಿನವೂ ಪರಸ್ಪರ ವಾಗ್ಧಾಳಿ ನಡೆಸಿದ್ದಾರೆ. ಮತ ಚಲಾಯಿಸಿದ ನಂತರ...
-
ಬೆಳಗಾವಿ: ಈರುಳ್ಳಿ ದರ ಮುಗಿಲು ಮುಟ್ಟಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ನಗರದ ಹೊಟೇಲ್ ನಲ್ಲಿ ಬಿರ್ಯಾಣಿ ಜೊತೆಗೆ...
ಹೊಸ ಸೇರ್ಪಡೆ
-
ಬ್ಯಾಡಗಿ: ಅರಿಯದೇ ಮಾಡಿದ ತಪ್ಪನ್ನು ಜವಾಬ್ದಾರಿಯುತ ನಾಗರಿಕ ಸಮಾಜ ಮನ್ನಿಸುತ್ತಿಲ್ಲ, ಹೀಗಾಗಿ ಎಚ್ಐವಿ(ಏಡ್ಸ್) ಸೋಂಕಿತರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ....
-
ದಾವಣಗೆರೆ: ಗ್ರಾಮ ಮಟ್ಟದಲ್ಲೂ ವೃದ್ಧಾಪ್ಯ, ವಿಧವಾ ವೇತನದ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪ ಗುರುವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ...
-
ಕಲಬುರಗಿ: ಕೇಬಲ್, ಸೆಟಲೈಟ್ ಮೂಲಕ ಪ್ರಸಾರ ಹೊಂದಿರುವ ಟೆಲಿವಿಷನ್ ನ್ಯೂಸ್ ಮತ್ತು ಮನರಂಜನೆ ಟಿವಿ ಚಾನೆಲ್ಗಳಲ್ಲಿ ಆಕ್ಷೇಪಾರ್ಹ ದೃಶ್ಯಗಳು ಪ್ರಸಾರವಾದಲ್ಲಿ...
-
ರೋಣ: ಪಟ್ಟಣದ ಗೌಡರ ಓಣಿ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನುಶಿ (ಹುಳ), ಕಲ್ಲು ಇರುವ ಕಳಪೆ ಮಟ್ಟದ ಬಿಸಿಯೂಟ ಪೂರೈಸುತ್ತಿರುವುದರಿಂದ ಮಕ್ಕಳು...
-
ನವದೆಹಲಿ:ಏರ್ ಟೆಲ್ ಮತ್ತು ವೊಡಾಫೋನ್ ಸಂಸ್ಥೆಗಳು ಕರೆ ಮತ್ತು ಡೇಟಾ ಪ್ಯಾಕ್ ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ ರಿಯಲನ್ಸ್ ಜಿಯೋ ಕೂಡಾ ಹೊಸ ದರದ ಪ್ಯಾಕೇಜ್ ಅನ್ನು...