ನ್ಯಾ| ಸತೀಶ್ಚಂದ್ರ ಶರ್ಮ ಹೈಕೋರ್ಟ್ ಹಂಗಾಮಿ ಸಿಜೆ
Team Udayavani, Aug 28, 2021, 1:53 AM IST
ಹೊಸದಿಲ್ಲಿ : ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನ್ಯಾ| ಸತೀಶ್ಚಂದ್ರ ಶರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿರುವುದರಿಂದ ಈ ಆದೇಶ ಹೊರಡಿಸಲಾಗಿದೆ.
ಸದ್ಯ ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾ| ಸತೀಶ್ಚಂದ್ರ ಶರ್ಮ ಅವರು ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಈ ಮಧ್ಯೆ ಶುಕ್ರವಾರ ನ್ಯಾ| ಎ.ಎಸ್. ಓಕ್ ಅವರನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಬೀಳ್ಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ