Kadaba: ಶಾಂತಿಮೊಗರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ವ್ಯಕ್ತಿ
Team Udayavani, May 26, 2023, 8:48 AM IST
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ಮೇ. 26 ರಂದು ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಎಂದು ಗುರುತಿಸಲಾಗಿದೆ.
ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು