Udayavni Special

ಕಾಜೂರು ಮಖಾಂ ಉರೂಸ್‌ ಸಂಪನ್ನ


Team Udayavani, Mar 1, 2021, 4:00 AM IST

ಕಾಜೂರು ಮಖಾಂ ಉರೂಸ್‌ ಸಂಪನ್ನ

ಬೆಳ್ತಂಗಡಿ: ಕಾಜೂರು ಮಖಾಂ ಶರೀಫ್ ಉರೂಸ್‌ ಸಮಾರೋಪ, ಸರ್ವಧರ್ಮೀಯರ ಸೌಹಾರ್ದ ಸಂಗಮ ರವಿವಾರ ನಡೆಯಿತು.

ಧಾರ್ಮಿಕ ವಿದ್ವಾಂಸ ಹಾಗೂ ಕಾಜೂರು ಕ್ಷೇತ್ರದ ಗೌರವಾಧ್ಯಕ್ಷ ಆಗಿರುವ ಸಯ್ಯಿದ್‌ ಕುಂಬೋಳ್‌ ತಂšಳ್‌ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಸೌಹಾರ್ದ ಸಭೆ ನಡೆದು ವಿಧಾನ ಪರಿಷತ್‌ ಸದಸ್ಯ ಹಾಜಿ ಬಿ.ಎಂ. ಫಾರೂಕ್‌ ಉದ್ಘಾಟಿಸಿದರು.

ಕಾಜೂರು ತಂšಳ್‌ ಆಶಯ ಭಾಷಣ ಮಾಡಿದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸದಸ್ಯ ಮೌಲಾನಾ ಶಾಫಿ ಸಅದಿ ಬೆಂಗಳೂರು ಪ್ರಧಾನ ಅತಿಥಿಯಾಗಿದ್ದರು.

ಚೊಕ್ಕಬೆಟ್ಟು ಮಸ್ಜಿದ್‌ ಖತೀಬ್‌ ಅಝೀಝ್ ದಾರಿಮಿ ಮತ್ತು ಬೆಳ್ತಂಗಡಿ ಕ್ರೈಸ್ತ ಧರ್ಮಪ್ರಾಂತ್ಯದ ವಿಕಾರ್‌ ಜನರಲ್‌ ಫಾ| ಜೋಸೆಫ್ ವಲಿಯಪರಂಬಿಲ್‌ ಧರ್ಮ ಸಂದೇಶ ನೀಡಿದರು. ವಿಧಾನ ಪರಿಷತ್ತಿನ ಸದಸ್ಯ ಕೆ. ಹರೀಶ್‌ ಕುಮಾರ್‌, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ವಸಂತ ಬಂಗೇರ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸರ್ವ ಧರ್ಮ ಖ್ಯಾತಿಯ ಉರೂಸ್‌ ಸಂಭ್ರಮಕ್ಕೆ ಎಲ್ಲೆಡೆಯಿಂದ ಧರ್ಮಾತೀತವಾಗಿ ಜನ ಭೇಟಿ ನೀಡಿದರು. ದರ್ಗಾದಲ್ಲಿ ತಮ್ಮ ಇಷ್ಟಾರ್ಥ ನೆರವೇರಲು ಪ್ರಾರ್ಥನೆ ಸಲ್ಲಿಸಿದರು.

ಟಾಪ್ ನ್ಯೂಸ್

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಮೇಯಲ್ಲಿ ಹೆಚ್ಚು ಕೇಸ್‌!

ಮೇಯಲ್ಲಿ ಹೆಚ್ಚು ಕೇಸ್‌!

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

Untitled-3

ಪುಸ್ತಕಗಳೂ ಓದುವ ಅಭಿರುಚಿಯೂ..

ಕೋವಿಡ್ ಮಾರ್ಗಸೂಚಿ: ಪದೇ ಪದೆ ಎಡವುತ್ತಿರುವ ಸರಕಾರ

ಕೋವಿಡ್ ಮಾರ್ಗಸೂಚಿ: ಪದೇ ಪದೆ ಎಡವುತ್ತಿರುವ ಸರಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾ, ಕಾಲೇಜು ಬಂದ್‌: ಮನೆಗೆ ಹೊರಟ ವಿದ್ಯಾರ್ಥಿಗಳು

ಶಾಲಾ, ಕಾಲೇಜು ಬಂದ್‌: ಮನೆಗೆ ಹೊರಟ ವಿದ್ಯಾರ್ಥಿಗಳು

ಶಿರಾಡಿ: ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ ಲಾರಿ, ಚಾಲಕ ಸ್ಥಳದಲ್ಲೇ ಸಾವು

ಶಿರಾಡಿ: ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ ಲಾರಿ, ಚಾಲಕ ಸ್ಥಳದಲ್ಲೇ ಸಾವು

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ವಿಟ್ಲ ಪಟ್ಟಣ ಪಂಚಾಯತ್ : ನೂತನ ಅಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ

ವಿಟ್ಲ ಪಟ್ಟಣ ಪಂಚಾಯತ್: ನೂತನ ಅಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ

ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿದ ಸುಳ್ಯದ ವ್ಯಕ್ತಿಯೊಬ್ಬರಿಗೆ 40,000 ರೂ. ಪಂಗನಾಮ

ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿ ಸುಳ್ಯದ ವ್ಯಕ್ತಿಯೊಬ್ಬರಿಗೆ 40,998 ರೂ. ಪಂಗನಾಮ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಕೋವಿಡ್‌ ನಿಯಂತ್ರಣ: ಸರಕಾರಕ್ಕೆ  ಸೂಚನೆ

ಕೋವಿಡ್‌ ನಿಯಂತ್ರಣ: ಸರಕಾರಕ್ಕೆ  ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.