Kantara: ಪ.ಬಂಗಾಳದಲ್ಲಿ ಕಾಂತಾರ ಶೈಲಿಯ ದುರ್ಗೆ!
Team Udayavani, Oct 21, 2023, 7:59 PM IST
ಕೋಲ್ಕತ್ತಾ: ಕರ್ನಾಟಕದ ಕರಾವಳಿಯ ದೈವರಾಧನೆಯ ಕಥಾವಸ್ತುವಿನೊಂದಿಗೆ ವಿಶ್ವ ಮನ್ನಣೆ ಗಳಿಸಿದ ಸಿನಿಮಾ “ಕಾಂತಾರ”.! ಇದೀಗ ಈ ಸಿನಿಮಾದ ದೈವತ್ವ ಪಶ್ಚಮ ಬಂಗಾಳದ ನವರಾತ್ರಿಯಲ್ಲೂ ಪ್ರತಿಧ್ವನಿಸಿದ್ದು, ಕೋಲ್ಕತ್ತದಲ್ಲಿ ಕಾಂತಾರಾ ಶೈಲಿಯಲ್ಲೇ ದೇವಿ ದುರ್ಗೆಯನ್ನು ಪ್ರತಿಷ್ಠಾಪಿಸಲಾಗಿದೆ.
ಕೋಲ್ಕತ್ತಾದಲ್ಲಿ ನಡೆಯುವ ದುರ್ಗಾಪೂಜೆ ದೇಶದಲ್ಲೇ ಅತ್ಯಂತ ಪ್ರಸಿದ್ಧಿಯನ್ನು ಪಡೆದಿದೆ ಅಲ್ಲದೇ, ದೇವಿಯ ವಿವಿಧ ರೂಪಗಳನ್ನು ಪ್ರದರ್ಶಿಸುವ ಪಂಡಲ್ಗಳನ್ನು ಕಣ್ತುಂಬಿಕೊಳ್ಳಲೆಂದೇ ದೇಶ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಾರೆ. ಅಂಥ ಪ್ರಸಿದ್ಧ ಪಂಡಲ್ಗಳ ಪೈಕಿ ಈ ಬಾರಿ ಕಾಂತಾರ ಶೈಲಿಯಲ್ಲಿ ಪಂಡಲ್ ಅಲಂಕರಿಸಿ ದೇವಿಯನ್ನು ಪ್ರತಿಷ್ಠಾಪಿಸಿರುವುದು ನೋಡುಗರ ಕಣ್ಮನ ಸೆಳೆದಿದೆ.ಇತ್ತೀಚೆಗಷ್ಟೇ ಗಣೇಶ ಹಬ್ಬದಲ್ಲಿಯೂ ಹಲವೆಡೆ ಕಾಂತಾರ ಶೈಲಿಯ ಗಣಪನನ್ನು ಪ್ರತಿಷ್ಠಾಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?