Kapu: ಮೀನುಗಾರಿಕೆಗೆ ತೆರಳಿದ್ದವರು ನಾಪತ್ತೆ
Team Udayavani, Nov 28, 2023, 11:39 PM IST
ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಪಡು ಗ್ರಾಮದ ನಿವಾಸಿ ರಮೇಶ್ ವಿ. ಮೆಂಡನ್ (76) ನ. 25 ರಂದು ಮೀನುಗಾರಿಕೆಕ್ಕೆಂದು ತೆರಳಿದ್ದವರು ಮರಳಿ ಬಾರದೇ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಮಿಥುನ್ ಕುಮಾರ್ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ