ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಸಂಗೀತ, ನೃತ್ಯ ಪ್ರಶಸ್ತಿ ಪ್ರದಾನ

Team Udayavani, Jan 15, 2022, 5:00 AM IST

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಸಂಗೀತ, ನೃತ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಜರಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವಿವಿಧ ಪ್ರಶಸ್ತಿಗಳನ್ನು ಹಿರಿಯ ಗಾಯಕ ಗರ್ತಿಕೆರೆ ರಾಘವೇಂದ್ರ ಹಾಗೂ ಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮಾ ಅವರು ಪ್ರದಾನಿಸಿದರು.

2020-21ನೇ ಸಾಲಿನ ಗೌರವ ಪ್ರಶಸ್ತಿಗೆ ಹಿಂದೂಸ್ತಾನಿ ಸಂಗೀತ ಗಾಯಕ ಆರ್‌.ಪಿ. ಅಸುಂಡಿ, ಸುಗಮ ಸಂಗೀತ ಕಲಾವಿದೆ ದಿ| ರಮಾ ಅರವಿಂದ (ಅವರ ಮಗಳು ಪ್ರಶಸ್ತಿ ಸ್ವೀಕರಿಸಿದರು) ಭಾಜರಾದರು. ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಸಂಗೀತ ಕಲಾವಿದ ಮಧೂರ‌ ಪಿ. ಬಾಲಸುಬ್ರಹ್ಮಣ್ಯಂ, ಸುಕನ್ಯಾ ರಾಂಗೋಪಾಲ್‌, ಸುರಳಿ ಗಣೇಶ್‌ ಮೂರ್ತಿ, ಮುರಳಿ, ಹಿಂದೂಸ್ತಾನಿ ಸಂಗೀತದಲ್ಲಿ ಶ್ರೀಪಾದ ಹೆಗಡೆ, ಪಂ.ರಾಜಪ್ರಭುದೋತ್ರೆ ಹಾಗೂ ಟಿ. ರಂಗ ಪೈ ತೋನ್ಸೆ ಪಾತ್ರರಾದರು.

ನೃತ್ಯ ವಿಭಾಗದಲ್ಲಿ ನಯನಾ ರೈ, ಪ್ರವೀಣ್‌ ಕುಮಾರ್‌, ಮಧು ನಟರಾಜ್‌ ಹಾಗೂ ಗುರುಮೂರ್ತಿ.
ಸುಗಮ ಸಂಗೀತದಲ್ಲಿ ಉಪಾಸನಾ ಮೋಹನ್‌, ಕಥಾಕೀರ್ತನದಲ್ಲಿ ವೈಕುಂಠದತ್ತ ಮಹಾರಾಜ ಹಾಗೂ ಜಿ. ಸೋಮಶೇಖರ್‌ ದಾಸ್‌, ಗಮಕದಲ್ಲಿ ಎಚ್‌.ಎಸ್‌. ಗೋಪಾಲ್‌ ಅವರಿಗೆ ಹಾಗೂ ವಿಶೇಷ ಪ್ರಶಸ್ತಿಯನ್ನು ಗಣೇಶ್‌ ಭಟ್‌ ಅವರಿಗೆ ಪ್ರದಾನಿಸ‌ಲಾಯಿತು.

ಇದನ್ನೂ ಓದಿ:ಬಿಪಿನ್ ರಾವತ್ ಹೆಲಿಕಾಪ್ಟರ್‌ ದುರಂತಕ್ಕೆ ಪ್ರತಿಕೂಲ ಹವಾಮಾನವೇ ಕಾರಣ!

2021ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಗೌರವ ಪ್ರಶಸ್ತಿ: ಎಸ್‌.ಎಸ್‌.ಶಿವಾನಂದ ಸ್ವಾಮಿ, ಎಂ.ಆರ್‌.ಮೂರ್ತಿ
ವಾರ್ಷಿಕ ಪ್ರಶಸ್ತಿ ಕರ್ನಾಟಕ ಸಂಗೀತ ವಿಭಾಗ: ಎಚ್‌.ಕೆ.ಬಾಲಕೃಷ್ಣ ರಾವ್‌, ಎಚ್‌.ಎಸ್‌.ನಾಗರಾಜ್‌, ಟಿ.ಎಸ್‌.ಚಂದ್ರಶೇಖರ ಮತ್ತು ರಂಗಸ್ವಾಮಿ,
ಹಿಂದೂಸ್ತಾನಿ ಸಂಗೀತ ವಿಭಾಗ: ಅಪ್ಪಣ್ಣ ರಾಮಚಂದ್ರ, ಬಾಲಚಂದ್ರ ನಾಕೋಡ್‌, ದೇವೇಂದ್ರಕುಮಾರ ಪತ್ತಾರ, ಚಾಳೇಕರ್‌
ನೃತ್ಯ ವಿಭಾಗ: ಪಿ.ಕಮಲಾಕ್ಷ ಆಚಾರ್‌, ಪದ್ಮಜಾ ಸುರೇಶ್‌, ವಿದ್ಯಾ ರವಿಶಂಕರ್‌, ಬಾಲಸುಬ್ರಹ್ಮಣ್ಯಂ ಶರ್ಮ.
ಸುಗಮ ಸಂಗೀತ ವಿಭಾಗ: ಇಂದ್ರಾನಿ ಅನಂತರಾಂ, ವಸಂತಕುಮಾರ್‌ ಕುಂಬ್ಳೆ, ಕಥಾ ಕೀರ್ತನ ವಿಭಾಗ ಕೆ.ವಿ.ಚಂದ್ರಮೌಳಿ.
ಹೊರದೇಶ ಕಲಾವಿದರು: ಡಿ.ಕೇಶವ್‌.
2019ನೇ ಸಾಲಿನ ಪುಸ್ತಕ ಬಹುಮಾನ: “ಗಮಕ ಸಂಗತಿ ಡಾ| ಸವಿತಾ ಸಿರಗೋಜಿ.
2020ನೇ ಪುಸ್ತಕ ಬಹುಮಾನ: “ಸ್ವರ ಮಾಲಾ ಶತಕ’ ಡಾ| ಹರೀಶ ಹೆಗಡೆ.

ಟಾಪ್ ನ್ಯೂಸ್

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

1-saadasd

ಐಪಿಎಲ್ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳಿಗೆ ಕೋಲ್ಕತಾ ಸಜ್ಜು

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

9accident

ಟ್ರ್ಯಾಕ್ಟರ್-ಬೈಕ್ ಢಿಕ್ಕಿ: ತಂದೆ ಮಗ ಸಾವು

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

1-f-sdfsdf

ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ

8CM

ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್‌ ಹೊರಟ್ಟಿ: ಸಿಎಂ ಬಣ್ಣನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

8CM

ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್‌ ಹೊರಟ್ಟಿ: ಸಿಎಂ ಬಣ್ಣನೆ

7gopalayya

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

1-saadasd

ಐಪಿಎಲ್ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳಿಗೆ ಕೋಲ್ಕತಾ ಸಜ್ಜು

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

9accident

ಟ್ರ್ಯಾಕ್ಟರ್-ಬೈಕ್ ಢಿಕ್ಕಿ: ತಂದೆ ಮಗ ಸಾವು

ganja

ಗಾಂಜಾ ಮಾರಾಟ-ಸೇವನೆ: ಎಂಟು ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.