ಅಲ್ಪ ಸಂಖ್ಯಾತ ಸಮುದಾಯಕ್ಕೆ ಬಜೆಟ್ನಲ್ಲಿ ಶೂನ್ಯ: ಸಲೀಂ ಅಹ್ಮದ್
Team Udayavani, Mar 4, 2022, 10:45 PM IST
ಬೆಂಗಳೂರು: 2022-23ನೇ ಸಾಲಿನ ಆಯವ್ಯಯ ಅಲ್ಪಸಂಖ್ಯಾತ ವಿರೋಧಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಶೂನ್ಯ ಕೊಡುಗೆ ಸಲ್ಲಿಸಿದ ಬಜೆಟ್ ಇದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಟೀಕಿಸಿದ್ದಾರೆ.
ನೀರಾವರಿಗೆ 30,000 ಕೋಟಿ ಎಂದು ಪ್ರಣಾಳಿಕೆಯಲ್ಲಿ ಇತ್ತು. ಆದರೆ ಬಜೆಟ್ನಲ್ಲಿ ಅದು ಕಾರ್ಯಗತವಾಗಿಲ್ಲ. ಮೇಕೆದಾಟು ಹೋರಾಟ ಮಾಡಿದ ಕಾರಣಕ್ಕೆ ಆ ಯೋಜನೆಗೆ 1000 ಕೋಟಿ ನೀಡಲಾಗಿದೆ. ಆದರೆ ಪರಿಸರ ಇಲಾಖೆ ಅನುಮತಿ ಪಡೆಯದಿದ್ದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಮಹದಾಯಿ ಹೋರಾಟದ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ಕೊಟ್ಟ ಹಿನ್ನೆಲೆಯಲ್ಲಿ ಕಣ್ಣೊರೆಸುವ ಪ್ರಯತ್ನದ ಅನುದಾನ ನೀಡಲಾಗಿದೆ. ಆದರೆ, ಕಲ್ಯಾಣ ಕರ್ನಾಟಕಕ್ಕೆ ಅನುದಾನ ಕೊಟ್ಟಿಲ್ಲ. ಉಪ್ಪು ಹುಳಿ ಖಾರ ಇಲ್ಲದ ಈ ಬಜೆಟ್ ಯಾರಿಗೂ ಸಂತೋಷ ತಂದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ