ಬೆಂಕಿ ಆಕಸ್ಮಿಕ: ತೊಟ್ಟಿಲಿನಲ್ಲಿದ್ದ ಮಗು ಅದೃಷ್ಟವಶಾತ್‌ ಪಾರು

Team Udayavani, Nov 14, 2022, 7:24 PM IST

ಕಾಸರಗೋಡು: ಬೆಂಕಿ ಆಕಸ್ಮಿಕ: ತೊಟ್ಟಿಲಿನಲ್ಲಿದ್ದ ಮಗು ಅದೃಷ್ಟವಶಾತ್‌ ಪಾರು

ಕಾಸರಗೋಡು: ಮನೆಗೆ ಬೆಂಕಿ ಹತ್ತಿಕೊಂಡಾಗ ತೊಟ್ಟಿಲಿನಲ್ಲಿ ನಿದ್ರಿಸುತ್ತಿದ್ದ ಆರು ತಿಂಗಳ ಮಗು ಅದೃಷ್ಟವಶಾತ್‌ ಪಾರಾದ ಘಟನೆ ಕಾನತ್ತೂರಿನ ಪಯರ್‌ಪಳ್ಳ ಜಂಕ್ಷನ್‌ನಲ್ಲಿ ನಡೆದಿದೆ.

ಕೆ. ರಾಮಚಂದ್ರನ್‌ ಅವರ ಮನೆಗೆ ಬೆಂಕಿ ಹತ್ತಿಕೊಂಡಿತ್ತು. ಮನೆಯ ಒಂದನೇ ಮಹಡಿಯಲ್ಲಿ ರಾಮಚಂದ್ರ, ಪತ್ನಿ ಸಾರಿಕಾ, ಪುತ್ರ ರಾಹುಲ್‌ ಮತ್ತು ಆರು ತಿಂಗಳ ಮಗು ಮಲಗಿದ್ದರು. ರಾತ್ರಿ ಮಗು ಜೋರಾಗಿ ಅಳ ತೊಡಗಿತು. ಆಗ ಮನೆಯವರು ಎಚ್ಚೆತ್ತು ತೊಟ್ಟಿಲಿನಲ್ಲಿದ್ದ ಮಗುವನ್ನು ಎತ್ತಿಕೊಂಡು ಹೊರಕ್ಕೆ ಬಂದರು. ಅದಾದ ಕೆಲವೇ ನಿಮಿಷಗಳಲ್ಲಿ ಕೊಠಡಿಗೆ ಬೆಂಕಿ ಹತ್ತಿಕೊಂಡಿತು.

ಕೊಠಡಿಯಲ್ಲಿದ್ದ ಎ.ಸಿ., ಕಪಾಟು, ಸೋಫ‌, ಮಂಚ ಮೊದಲಾದ ಗೃಹೋಪಕರಣಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಹತ್ತಿಕೊಳ್ಳಲು ಕಾರಣವೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

police crime

UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

Ankola-Cm

Hill Slide: ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

1—ddsdsa

1 Second ಮಹತ್ವ!; ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದ ಬೃಹತ್ ಮರ

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

Tharun Sudhir:‌ ತನ್ನ ಜೀವನದ ಹೀರೋಯಿನ್ ಪರಿಚಯಿಸಲು ರೆಡಿಯಾದ ತರುಣ್‌ ಸುಧೀರ್

Nipha

Nipah virus; ನಿಫಾ ಸೋಂಕಿಗೆ 14 ವರ್ಷದ ಕೇರಳ ಬಾಲಕ ಮೃತ್ಯು

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home burglary: ಮಂಗಳೂರಿನ ಜೈಲಿನಲ್ಲಿದ್ದ ಆರೋಪಿಗಳು ಪೊಲೀಸರ ವಶಕ್ಕೆ

Home burglary: ಮಂಗಳೂರಿನ ಜೈಲಿನಲ್ಲಿದ್ದ ಆರೋಪಿಗಳು ಪೊಲೀಸರ ವಶಕ್ಕೆ

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Kumbla ಆಟಿಕೆ ನೋಟು: ವ್ಯಾಪಾರಿಗಳು ಆತಂಕದಲ್ಲಿ

Kumbla ಆಟಿಕೆ ನೋಟು: ವ್ಯಾಪಾರಿಗಳು ಆತಂಕದಲ್ಲಿ

Kasaragod ಉಗ್ರ ನಿಗ್ರಹ ದಳ ಕಾರ್ಯಾಚರಣೆ ಮಾವೋವಾದಿ ಮನೋಜ್‌ ಬಂಧನ

Kasaragod ಉಗ್ರ ನಿಗ್ರಹ ದಳ ಕಾರ್ಯಾಚರಣೆ ಮಾವೋವಾದಿ ಮನೋಜ್‌ ಬಂಧನ

Kasaragod ಕಳವಿಗೆ ಸಂಚು: 11 ಜನರ ಬಂಧನ

Kasaragod ಕಳವಿಗೆ ಸಂಚು: 11 ಜನರ ಬಂಧನ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

police crime

UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

Ankola-Cm

Hill Slide: ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

1—ddsdsa

1 Second ಮಹತ್ವ!; ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬಿದ್ದ ಬೃಹತ್ ಮರ

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.