Udayavni Special

ಕಾಸರಗೋಡು: ಮೂವರಿಗೆ ಸೋಂಕು


Team Udayavani, May 31, 2020, 5:54 AM IST

ಕಾಸರಗೋಡು: ಮೂವರಿಗೆ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ ಮೂವರಿಗೆ ಕೋವಿಡ್-19 ಸೋಂಕು ಖಚಿತಗೊಂಡಿದೆ. ಮೇ 19ರಂದು ಕುವೈಟ್‌ನಿಂದ ಆಗಮಿಸಿದ್ದ 33 ವರ್ಷ ಪ್ರಾಯದ ಪಿಲಿಕೋಡ್‌ ನಿವಾಸಿ, ಮೇ 17ರಂದು ದುಬಾೖಯಿಂದ ಆಗಮಿಸಿದ್ದ 68 ವರ್ಷ ಪ್ರಾಯದ ಮಧೂರು ನಿವಾಸಿ, ಮೇ 21ರಂದು ಮಹಾರಾಷ್ಟ್ರದಿಂದ ಬಂದಿದ್ದ 29 ವರ್ಷ ಪ್ರಾಯದ ಚೆಮ್ನಾಡ್‌ ನಿವಾಸಿಗೆ ರೋಗ ಖಚಿತವಾಗಿದೆ.

ಜಿಲ್ಲೆಯಲ್ಲಿ ಒಟ್ಟು 3,595 ಮಂದಿ ನಿಗಾದಲ್ಲಿದು, 413 ಮಂದಿ ಶನಿವಾರ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ಶನಿವಾರ ನೂತನವಾಗಿ 343 ಮಂದಿಯನ್ನು ಐಸೊಲೇಶನ್‌ ವಾರ್ಡ್‌ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ 6,902 ಮಂದಿಯ ಸ್ಯಾಂಪಲ್‌ ತಪಾಸಣೆಗೆ ಕಳುಹಿಸಲಾಗಿದೆ. 6,020 ಮಂದಿಯ ತಪಾಸಣೆ ನೆಗೆಟಿವ್‌ ಆಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು 73 ಮಂದಿ ಕೊರೊನಾ ರೋಗಿಗಳಿದ್ದಾರೆ.

ಮಾಸ್ಕ್ ಧರಿಸದ 197 ಮಂದಿಗೆ ಕೇಸು
ಮಾಸ್ಕ್ ಧರಿಸಿದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 197 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 3,748 ಮಂದಿ ವಿರುದ್ಧ ಕೇಸು ದಾಖಲಿಸಿ, ದಂಡ ವಸೂಲಿ ಮಾಡಲಾಗಿದೆ.

ನಿಷೇಧಾಜ್ಞೆ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಮಂಜೇಶ್ವರ ಚೆಕ್‌ಪೋಸ್ಟ್‌ನಿಂದ 582 ಮಂದಿ ಕೇರಳ ಪ್ರವೇಶ
ಇತರ ರಾಜ್ಯಗಳಿಂದ ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ 582 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ. ಈ ವರೆಗೆ ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ 22,523 ಮಂದಿ ಕೇರಳಕ್ಕೆ ಆಗಮಿಸಿದ್ದಾರೆ. ಒಟ್ಟು 41,612 ಮಂದಿಗೆ ಪಾಸ್‌ ಮಂಜೂರು ಮಾಡಲಾಗಿದೆ. ಕಾಸರಗೋಡು ಜಿಲ್ಲೆಯವರಾದ 5,199 ಮಂದಿ ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ ಈ ವರೆಗೆ ಊರಿಗೆ ಬಂದಿದ್ದಾರೆ.

 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಮೂವರು ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾಯಿ ಮೃತಪಟ್ಟರೂ ಎಸೆಸೆಲ್ಸಿ ಮೌಲ್ಯಮಾಪನ ನಡೆಸಿದ ಶಿಕ್ಷಕಿ

ತಾಯಿ ಮೃತಪಟ್ಟರೂ ಎಸೆಸೆಲ್ಸಿ ಮೌಲ್ಯಮಾಪನ ನಡೆಸಿದ ಶಿಕ್ಷಕಿ

ಕಾಸರಗೋಡು: 9 ಮಂದಿಗೆ ಕೋವಿಡ್ 19 ಸೋಂಕು ; ಮೀನುಗಾರಿಕೆ, ಮೀನು ಮಾರಾಟ ನಿಷೇಧ

ಕಾಸರಗೋಡು: 9 ಮಂದಿಗೆ ಕೋವಿಡ್ 19 ಸೋಂಕು ; ಮೀನುಗಾರಿಕೆ, ಮೀನು ಮಾರಾಟ ನಿಷೇಧ

ಕೊಡಗು: 18 ಪಾಸಿಟಿವ್‌, 2 ಸಾವು

ಕೊಡಗು: 18 ಪಾಸಿಟಿವ್‌, 2 ಸಾವು

ಸಿದ್ದರಾಮಯ್ಯ ಕನ್ನಡಿ ನೋಡಿಕೊಳ್ಳಲಿ: ನಳಿನ್‌

ಸಿದ್ದರಾಮಯ್ಯ ಕನ್ನಡಿ ನೋಡಿಕೊಳ್ಳಲಿ: ನಳಿನ್‌

ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿಗೆ ಪಾಸಿಟಿವ್‌

ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿಗೆ ಪಾಸಿಟಿವ್‌

MUST WATCH

udayavani youtube

Rajasthan: ಬಿಕ್ಕಟ್ಟಿಗೆ ಕಾರಣ Sachin Pilot ಅಲ್ಲ,Gehlot?!| Udayavani Straight Talk

udayavani youtube

COVID-19 ಸಮಯದಲ್ಲಿ ಪುಟಾಣಿಗಳಿಗೆ Video ಪಾಠ ಮಾಡಿ Famous ಆದ ಶಿಕ್ಷಕಿ Vandana Rai

udayavani youtube

ಮರದ ಮೇಲೆಯೇ ಪ್ರಜ್ಞೆ ತಪ್ಪಿದ ಮೂರ್ತೆದಾರ – ಆ ಎರಡು ಗಂಟೆಗಳು!

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk


ಹೊಸ ಸೇರ್ಪಡೆ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.