ಕಾಸರಗೋಡು: 9 ಮಂದಿಗೆ ಸೋಂಕು
Team Udayavani, Jun 18, 2020, 6:00 AM IST
ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 9 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸೋಂಕು ಖಚಿತಗೊಂಡವರಲ್ಲಿ 7 ಮಂದಿ ವಿದೇಶ ಹಾಗೂ ಮತ್ತಿಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 3,641 ಮಂದಿ ನಿಗಾದಲ್ಲಿದ್ದಾರೆ. 476 ಮಂದಿಯ ತಪಾಸಣೆ ಫಲಿತಾಂಶ ಲಭಿಸಿಲ್ಲ. ನೂತನವಾಗಿ 94 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ.ರಾಜ್ಯದಲ್ಲಿ ಬುಧವಾರ 75 ಮಂದಿಗೆ ಕೋವಿಡ್ ವೈರಸ್ ಸೋಂಕು ದೃಢೀಕರಿಸಲಾಗಿದೆ. ಇದೇ ವೇಳೆ 90 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?