ಕಾಸರಗೋಡು: ಹೊಸ ಪ್ರಕರಣ ಇಲ್ಲ

Team Udayavani, Apr 27, 2020, 5:59 AM IST

ಕಾಸರಗೋಡು: ಹೊಸ ಪ್ರಕರಣ ಇಲ್ಲ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ರವಿವಾರ ಹೊಸ ಕೋವಿಡ್ 19 ಪ್ರಕರಣ ದಾಖಲಾಗಿಲ್ಲ. ಇದೇ ವೇಳೆ ಒಬ್ಬರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 175 ಮಂದಿಯಲ್ಲಿ ಕೋವಿಡ್ 19 ದೃಢವಾಗಿದ್ದು, 160 ಮಂದಿ ಗುಣಮುಖರಾಗಿದ್ದಾರೆ. 15 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್‌ ಕಾಲೇಜಿನಿಂದ ಇವರು ಬಿಡುಗಡೆಗೊಂಡಿದ್ದಾರೆ.

ಕೇರಳದಲ್ಲಿ 11 ಮಂದಿಗೆ ಸೋಂಕು
ಇಡುಕ್ಕಿ ಜಿಲ್ಲೆಯ 6 ಮಂದಿ ಮತ್ತು ಕೋಟ್ಟಯಂ ಜಿಲ್ಲೆಯ ಐವರು ಸೇರಿದಂತೆ ಕೇರಳದಲ್ಲಿ ರವಿವಾರ ಒಟ್ಟು 11 ಮಂದಿಗೆ ಸೋಂಕು ದೃಢ ವಾಗಿದೆ. ಇಡುಕ್ಕಿಯ 6 ಮಂದಿಯಲ್ಲಿ ಒಬ್ಬರು ವಿದೇಶದಿಂದ (ಸ್ಪೈನ್‌) ಬಂದವರು. ಇಬ್ಬರು ತಮಿಳುನಾಡಿನಿಂದ ಬಂದವರು. ಮೂವರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಇದರಲ್ಲಿ ಒಬ್ಬರು ವೈದ್ಯರು. ಕೋಟ್ಟಯಂ ಜಿಲ್ಲೆಯ ಬಾಧಿತರಲ್ಲಿ ಒಬ್ಬರು ಅನ್ಯ ರಾಜ್ಯದಿಂದ ಬಂದವರು. ನಾಲ್ವರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಇವರಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರಿದ್ದಾರೆ.

56 ಪ್ರಕರಣ ದಾಖಲು
ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 56 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 96 ಮಂದಿಯನ್ನು ಬಂಧಿಸಿ, 26 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 1,809 ಪ್ರಕರಣಗಳನ್ನು ದಾಖಲಿಸಲಾಗಿದೆ. 2,176 ಮಂದಿಯನ್ನು ಬಂಧಿಸಿ, 736 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.