ಕಾಸರಗೋಡು : ಮಹಾದಾನಿ ಕಿಳಿಂಗಾರು ಸಾಯಿರಾಂ ಭಟ್ ವಿಧಿವಶ
Team Udayavani, Jan 22, 2022, 3:35 PM IST
ಕಾಸರಗೋಡು: ಕೊಡುಗೈ ದಾನಿ, ಸಮಾಜಮುಖಿ ಚಿಂತಕ ನೂರಾರು ಜನರಿಗೆ ಮನೆಗಳನ್ನು ಒದಗಿಸಿಕೊಟ್ಟ ಮಹಾದಾನಿ ಕಿಳಿಂಗಾರು ಸಾಯಿರಾಂ ಗೋಪಾಲಕೃಷ್ಣ ಭಟ್ (85) ಅವರು ಶನಿವಾರ ವಿಧಿವಶ ರಾಗಿದ್ದಾರೆ.
ಬಡ ಕುಟುಂಬಗಳನ್ನು ಗುರುತಿಸಿ 265 ಮನೆಗಳನ್ನು ದಾನ ನೀಡಿ ಎಲ್ಲರ ಮನದಲ್ಲಿ ನೆನಪಾಗಿ ಉಳಿದಿದ್ದಾರೆ. ನೂರಾರು ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಆರ್ಥಿಕ ಸಹಾಯ ನೀಡಿದ್ದರು.
ಸತ್ಯ ಸಾಯಿಬಾಬಾ ಅವರ ಪರಮ ಭಕ್ತರಾಗಿದ್ದ ಅವರ ಹೆಸರಿನ ಮುಂದೆ ಸಾಯಿರಾಂ ಸೇರಿಕೊಂಡಿತ್ತು. ಕಿಳಿಂಗಾರಿನಲ್ಲಿ ಶ್ರೀ ಸಾಯಿ ಮಂದಿರವನ್ನು ಸ್ಥಾಪಿಸಿ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದರು.
ಪತ್ನಿ ಶಾರದಾ ಭಟ್, ಪುತ್ರ ಬದಿಯಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದ ಕೃಷ್ಣ ಭಟ್ ಸೇರಿ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರೀ ಮಳೆಗೆ ಸಿಲುಕಿದ ರೈಲು; ಸಹಾಯಕ್ಕೆ ಧಾವಿಸಿದ ಭಾರತೀಯ ವಾಯುಪಡೆ!
ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ ವಿಜಯೇಂದ್ರ ಹೆಸರು; ವರಿಷ್ಠರತ್ತ ಎಲ್ಲರ ಚಿತ್ತ
ಜನರ ಕಡೆ ಕಾಂಗ್ರೆಸ್ ನಡಿಗೆ; ನವ ಸಂಕಲ್ಪಗಳೊಂದಿಗೆ ಜನಸಂಪರ್ಕಕ್ಕೆ ಕಾಂಗ್ರೆಸ್ ಸಿದ್ಧ
ದೇಸಿ ಮಕ್ಕಳ ಮೊಬೈಲ್ ಪ್ರೌಢಿಮೆ; ವಿಶ್ವದಲ್ಲಿ ಭಾರತವೇ ಮೊದಲೆಂದ ಮ್ಯಾಕೆಫೀ ವರದಿ
18ನೇ ಶತಮಾನದ ಭಾರತೀಯ ದೇವಸಹಾಯಂಗೆ ಸಂತ ಪದವಿ