Udayavni Special

ಕಾಪು ಪುರಸಭೆ ಅಧ್ಯಕ್ಷರಾಗಿ ಅನಿಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಲಿನಿ ಆಯ್ಕೆ


Team Udayavani, Oct 28, 2020, 4:21 PM IST

ಕಾಪು ಪುರಸಭೆ ಅಧ್ಯಕ್ಷರಾಗಿ ಅನಿಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಲಿನಿ ಆಯ್ಕೆ

ಕಾಪು : ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅನಿಲ್ ಕುಮಾರ್ ಕಾಪು ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತೆ ಮಾಲಿನಿ ಆಯ್ಕೆಯಾಗಿದ್ದಾರೆ.

ಬುಧವಾರ ಪುರಸಭೆಯಲ್ಲಿ ನಡೆದ ಚುನಾವಣೆಯಲ್ಲಿ 13 – 11 ಮತಗಳೊಂದಿಗೆ ಅಧ್ಯಕ್ಷರ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಿತು.

23 ಸದಸ್ಯ ಬಲದ ಕಾಪು ಪುರಸಭೆಯಲ್ಲಿ ಕಾಂಗ್ರೆಸ್ 12, ಬಿಜೆಪಿಯ 11 ಮಂದಿ ಸದಸ್ಯರಿದ್ದಾರೆ. ಸಂಸದರು ಮತ್ತು ಶಾಸಕರ ಮತ ಸೇರಿ ಬಿಜೆಪಿಗೆ ಬಹುಮತ ಲಭಿಸಿದೆ.

ಹಿಂದುಳಿದ ವರ್ಗ “ಎ” ಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಅನಿಲ್ ಕುಮಾರ್, ಕಾಂಗ್ರೆಸ್ ನಿಂದ ಶಾಬು ಸಾಹೇಬ್ ಸ್ಪರ್ಧೆ ನಡೆಸಿದ್ದರು. ಹಿಂದಿನ ಅವಧಿಯಲ್ಲಿ ಕಾಪು ಗ್ರಾಮ ಪಂಚಾಯತ್ ನ ಸದಸ್ಯರಾಗಿದ್ದ ಅನಿಲ್ ಕುಮಾರ್ ಕಾಪು ಜೇಸಿಐನ ಮಾಜಿ ಅಧ್ಯಕ್ಷರಾಗಿ, ಜೇಸಿಐ ನ ವಲಯಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

kisan

ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ: ಎರಡು ದಿನ ಮೊದಲೇ ಚರ್ಚೆಗೆ ಆಹ್ವಾನ !

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

Siddu

ಬಣ ಬಿಡದಿದ್ದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ

Mission-Cenury

ಲಸಿಕೆ ರವಾನೆಗೆ ವಿಮಾನಗಳು ಸನ್ನದ್ಧ

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಇಂದು ಅಂತಾರಾಷ್ಟ್ರೀಯ ಏಡ್ಸ್‌ ದಿನ; ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡೋಣ

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌

ಬುಲೆಟ್‌ ರೈಲಿಗೆ ಆತ್ಮನಿರ್ಭರ ಟಚ್‌






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸೆಂಬರ್‌ ಪೂರ್ತಿ ಕ್ಷಯರೋಗದ ಪತ್ತೆ, ಚಿಕಿತ್ಸೆ ಅಭಿಯಾನ

ಡಿಸೆಂಬರ್‌ ಪೂರ್ತಿ ಕ್ಷಯರೋಗದ ಪತ್ತೆ, ಚಿಕಿತ್ಸೆ ಅಭಿಯಾನ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

KUD

ಪೊಲೀಸ್‌ ಗೈರು: ದಲಿತ ಕುಂದುಕೊರತೆ ಸಭೆ ರದ್ದು

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಶ್ರೀ ಕೋಟಿಲಿಂಗೇಶ್ವರ ದೇಗುಲ :ಇಂದು ಸರಳ ಕೊಡಿ ಹಬ್ಬ ಆಚರಣೆ

ಶ್ರೀ ಕೋಟಿಲಿಂಗೇಶ್ವರ ದೇಗುಲ :ಇಂದು ಸರಳ ಕೊಡಿ ಹಬ್ಬ ಆಚರಣೆ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

kisan

ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ: ಎರಡು ದಿನ ಮೊದಲೇ ಚರ್ಚೆಗೆ ಆಹ್ವಾನ !

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

Siddu

ಬಣ ಬಿಡದಿದ್ದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ

Mission-Cenury

ಲಸಿಕೆ ರವಾನೆಗೆ ವಿಮಾನಗಳು ಸನ್ನದ್ಧ

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

ವಿಜ್ಞಾನಿಯ ಕೊಲೆಗೆ ಇಸ್ರೇಲ್‌ ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.