Karnataka: ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಪಿ.ಎಸ್. ಶ್ಯಾಮಣ್ಣ ಆಯ್ಕೆ
ಇದೇ ಮೊದಲ ಬಾರಿ ಆರಂಭವಾಗಿರುವ ಪ್ರಶಸ್ತಿ
Team Udayavani, Jan 13, 2024, 11:27 PM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಹೆಸರಿನಲ್ಲಿ ನೂತನ ಪ್ರಶಸ್ತಿ ಸ್ಥಾಪನೆ ಮಾಡಿದೆ. ಪ್ರಸಕ್ತ ವರ್ಷದಿಂದಲೇ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಿದೆ. ಈ ವರ್ಷದ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಹಿರಿಯರಂಗ ಕಲಾವಿದ ಪಿ.ಎಸ್. ಶ್ಯಾಮಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಶಸ್ತಿಯು 5 ಲಕ್ಷ ರೂ., ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ಜ.15ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Guarantee: ಶಕ್ತಿ ಯೋಜನೆ ಸೇರಿ ಯಾವುದೇ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ: ಡಿ.ಕೆ.ಶಿವಕುಮಾರ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.