ಚಾನೆಲ್ಗೆ ನಿರ್ಬಂಧ ಸರಿ: ಕೇರಳ ಹೈಕೋರ್ಟ್
Team Udayavani, Feb 8, 2022, 11:00 PM IST
ಕೊಚ್ಚಿ: ಮಲಯಾಳಂ ಸುದ್ದಿವಾಹಿನಿ “ಮೀಡಿಯಾ ವನ್’ ವಿರುದ್ಧ ಕೇಂದ್ರ ಸರ್ಕಾರ ಹೇರಿದ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
ಹೀಗಾಗಿ, ಸುದ್ದಿವಾಹಿನಿ ತನ್ನ ಪ್ರಸಾರ ಸ್ಥಗಿತಗೊಳಿಸಿದೆ. ನ್ಯಾ.ಎನ್.ನಗರೇಶ್ ನೇತೃತ್ವದ ನ್ಯಾಯಪೀಠ ಈ ಬಗ್ಗೆ ತೀರ್ಪು ನೀಡಿ, ಕೇಂದ್ರ ಗೃಹ ಸಚಿವಾಲಯ ನೀಡಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೆಲ ದಿನಗಳ ಅವಕಾಶ ನೀಡುವಂತೆ ಮಾಡಿದ ಕೋರಿಕೆಯನ್ನು ತಿರಸ್ಕರಿಸಿದೆ.
ಇದನ್ನೂ ಓದಿ:ಓಪೋ ರೆನೊ 7 ಪ್ರೋ 5ಜಿ ಮಾರುಕಟ್ಟೆಗೆ; ಎರಡು ಬಣ್ಣಗಳ ಆಯ್ಕೆ
ರಾಷ್ಟ್ರದ ಭದ್ರತಾ ಹಿತಾಸಕ್ತಿ ಒಳಗೊಂಡಿರುವುದರಿಂದ ಕೇಂದ್ರ ಸರ್ಕಾರ ಸರಿಯಾಗಿಯೇ ನಿರ್ಧಾರ ಕೈಗೊಂಡಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು, ಚಾನೆಲ್ ಮೇಲಿನ ನಿರ್ಬಂಧ ಕ್ರಮ ಸರಿ ಎಂದು ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್