ಕೆರೂರ: ಹಸಿ ಮೆಣಸಿನಕಾಯಿ ದರ ದುಪ್ಪಟ್ಟು; ಪ್ರತಿ ಕೆಜಿಗೆ 240 ರೂ. ದರ

ಹಸಿ ಮೆಣಸಿನಕಾಯಿ ಇಲ್ಲದಿದ್ದರೆ ಪಲ್ಲೆ, ಚಟ್ನಿಗಳಲ್ಲಿ ರುಚಿಯೇ ಇರದು. ಖಾರವೂ ನಾಲಿಗೆಗೆ ಹತ್ತುವುದಿಲ್ಲ

Team Udayavani, Mar 26, 2022, 6:26 PM IST

Gidda

ಕೆರೂರ: ಹಸಿ ಮೆಣಸಿನಕಾಯಿ (ಗಿಡ್ಡ) ದರ ದುಪ್ಪಟ್ಟಾಗಿದ್ದು, ಖಡಕ್‌ ಖಾರಕ್ಕೆ ಹೆಸರಾದ ಗ್ರೀನ್‌ ಚಿಲ್ಲಿ ಗ್ರಾಹಕರ ಜೇಬಿಗೆ ಭಾರವಾಗಿ ಪರಿಣಮಿಸಿದೆ. ಹೌದು. ಪಟ್ಟಣದ ತರಕಾರಿ ಸಂತೆಯಲ್ಲಿ ಹಸಿ ಮೆಣಸಿನಕಾಯಿ ಕೆಜಿಯ ದರ 240 ರೂ ರಂತೆ ಮಾರಾಟವಾಗಿದೆ. ಬಹುತೇಕರು  ದರದ ಚೌಕಾಸಿ ನಡೆಸಿ, ಕೊನೆಗೆ ಉದ್ದ ಮೆಣಸಿನಕಾಯಿ (ಕೆ.ಜಿಗೆ ದರ 100) ಖರೀದಿಸಿದರು. ಆದರೆ ಈ ಉದ್ದಕಾಯಿ ಖಾರ ಸೇರಿ ರುಚಿಯೂ ಕಡಿಮೆ ಎನ್ನುತ್ತಾರೆ ವರ್ತಕ ರಾಚಣ್ಣ ಶೆಟ್ಟರ.

ರುಚಿ, ಖಾರವೇ ಇಲ್ಲ: ಮನೆಗಳಲ್ಲಿ ಹಿಂದಿನಿಂದಲೂ ಹಲವು ಬಗೆಯ ಪಲ್ಲೆ ಮತ್ತು ಚಟ್ನಿಗೆ ಹಸಿ ಮೆಣಸಿನಕಾಯಿ ಬಳಕೆ ವ್ಯಾಪಕವಾಗಿದೆ. ಆದರೆ, ಸಂತೆಯಲ್ಲಿ ದರ ಕೇಳಿ ಬೆಚ್ಚಿ ಬೀಳುವಂತಾಯಿತು. ಹಸಿ ಮೆಣಸಿನಕಾಯಿ ಇಲ್ಲದಿದ್ದರೆ ಪಲ್ಲೆ, ಚಟ್ನಿಗಳಲ್ಲಿ ರುಚಿಯೇ ಇರದು. ಖಾರವೂ ನಾಲಿಗೆಗೆ ಹತ್ತುವುದಿಲ್ಲ ಎನ್ನುತ್ತಾರೆ ಗ್ರಾಹಕ ಪರಶುರಾಮ ಹಾದಿಮನಿ.

ಬೇಡಿಕೆಯಷ್ಟು ಸಿಗುತ್ತಿಲ್ಲ: ಹಿಂಗಾರಿನಲ್ಲಿ ರೈತರು, ಕೃಷಿಕರೇ ಈ ಗಿಡ್ಡ ಮೆಣಸಿನಕಾಯಿ ಬೆಳೆಯುತ್ತಿದ್ದರು. ಈಗ ಬೆಳೆದ ಬ್ಯಾಡಗಿ ತಳಿಯ ಕಾಯಿ ಒಣಗಿಸಿ (ಕೆಂಪಾಗಿಸಿ) ಮಾರ್ಕೆಟ್‌ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಇರಾದೆಯಲ್ಲಿ ಬಹುತೇಕ ರೈತರಿದ್ದಾರೆ.

ಈ ಭಾಗದಲ್ಲಿ ಏತ ನೀರಾವರಿ ಯೋಜನೆಯಲ್ಲಿ ಕಾಲುವೆಗಳಿಂದ ನೀರು ದೊರೆಯುತ್ತಿದ್ದು ಬಹುಪಾಲು ಕೃಷಿಕರು ವಾಣಿಜ್ಯ ಬೆಳೆ ಕಬ್ಬು ಬೆಳೆಗೆ ಒತ್ತು ನೀಡಿದ್ದಾರೆ. ಇವೆಲ್ಲ ಕಾರಣಗಳಿಂದ ಜವಾರಿ ಕಾಯಿಯ ಆವಕ ಕ್ಷೀಣಿಸಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಬೇಸಿಗೆಯಲ್ಲಿ ಬೆಲೆ ಹೆಚ್ಚುತ್ತಲೇ ಹೋಗುತ್ತಿದೆ ಎನ್ನುತ್ತಾರೆ ಕೃಷಿಕ ಎಂ.ಡಿ. ಪೂಜಾರ.

ಬೆಳಗಾವಿವೇ ಗತಿ: ಕೆರೂರಲ್ಲಿ ಸವಾಲು ಮಾಡಲು ಕಳೆದ ತಿಂಗಳಿಂದ ಜವಾರಿ ಕಾಯಿ ಬೇಡಿಕೆಗೆ ತಕ್ಕಂತೆ ಸಿಗುತ್ತಿಲ್ಲ. ಬೆಳಗಾವಿಯಿಂದ ಹಸಿ ಕಾಯಿ ತರಿಸುತ್ತಿದ್ದೇವೆ. ಸದ್ಯ ಜವಾರಿ ಕಾಯಿ ಸಗಟು ದರವೇ, ಕೆ.ಜಿಗೆ 200 ರೂ. ದಾಟಿದೆ ಎಂದು ಸವಾಲ್‌ ವ್ಯಾಪಾರಿ ರಿಯಾಜ್‌ ಚೌದ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜೆ.ವಿ. ಕೆರೂರ

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.