ಕೆಎಫ್‌ಡಿ; ಜರ್ಮನಿ ಪತ್ರಕರ್ತರ ತಂಡದಿಂದ ಅರಳಗೋಡಿನಲ್ಲಿ ಅಧ್ಯಯನ

Team Udayavani, Jan 31, 2022, 8:58 PM IST

ಕೆಎಫ್‌ಡಿ; ಜರ್ಮನಿ ಪತ್ರಕರ್ತರ ತಂಡದಿಂದ ಅರಳಗೋಡಿನಲ್ಲಿ ಅಧ್ಯಯನ

ಸಾಗರ: ತೀವ್ರಗೊಂಡ ಮಂಗನ ಕಾಯಿಲೆಯ ಕಾರಣ ಎರಡು ವರ್ಷಗಳ ಹಿಂದೆ ೨೫ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದು, ಗ್ರಾಮಗಳೇ ಗುಳೆ ಹೋಗುವಂತಹ ಸನ್ನಿವೇಶ ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಹಳ್ಳಿಗಳಲ್ಲಿ ಸೃಷ್ಟಿಯಾಗಿದ್ದ ಅರಳಗೋಡು ಗ್ರಾಮಕ್ಕೆ ಎರಡು ದಿನಗಳ ಹಿಂದೆ ಜರ್ಮನಿಯ ಪತ್ರಕರ್ತರ ತಂಡವೂ ಭೇಟಿ ನೀಡಿ ಅಧ್ಯಯನ ನಡೆಸಿದೆ.

ಎರಡು ವರ್ಷಗಳ ಹಿಂದೆ ಮಂಗನಕಾಯಿಲೆ ತೀವ್ರಗೊಂಡ ಸಮಯದಲ್ಲಿ ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ, ಮೆಗ್ಗಾನ್‌ಗೆ ದಾಖಲಾದ ಹಲವರು ಜೀವ ಕಳೆದುಕೊಂಡಿದ್ದರು. ಮಣಿಪಾಲಕ್ಕೆ ಹೋದವರಲ್ಲಿ ಕೆಲವರು ಬದುಕಿ ಬಂದಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಅರಳಗೋಡು ಎಂಬ ಪುಟ್ಟ ಗ್ರಾಮ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಿತು.

ಆದರೆ ಜರ್ಮನಿಯ ಪತ್ರಕರ್ತರ ತಂಡ ಕಾಯಿಲೆಯ ಅಧ್ಯಯನಕ್ಕೆ ಬಂದಿತ್ತು. ಕೆಎಫ್‌ಡಿ ವೈರಾಣುವಿನ ಬಗ್ಗೆ ಇಲ್ಲಿಯವರೆಗೂ ಔಷಧ ಕಂಡುಹಿಡಿಯಲು ಸಾಧ್ಯವಾಗದಿರುವ ಬಗ್ಗೆ ಕುತೂಹಲಗೊಂಡಿರುವ ಜರ್ಮನಿಯ ಪತ್ರಕರ್ತರ ತಂಡ, ೨೦೧೯ರಲ್ಲೂ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ತೆರಳಿತ್ತು. ಇದೇ ಜನವರಿ ತಿಂಗಳ ಆರಂಭದಲ್ಲಿ ಮತ್ತೊಮ್ಮೆ ಅದೇ ತಂಡ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿಕೊಂಡು ಹೋಗಿತ್ತು.

ಇದನ್ನೂ ಓದಿ : ಪಾರ್ಸೆಲ್ ಕೊಟ್ಟು ಬರುವಷ್ಟರಲ್ಲಿ ಸ್ಕೂಟರನ್ನೇ ಎಗರಿಸಿದ ಕಳ್ಳ : ಕಳ್ಳತನದ ದೃಶ್ಯ ಸೆರೆ

ಇದರ ನಂತರ ಬಿಸಿಲ ಬೇಗೆಯಲ್ಲಿ ಬೆಳೆದ ಕೆಎಫ್‌ಡಿ ವೈರಾಣು ಮುಂಗಾರಿನ ಅಬ್ಬರದೊಂದಿಗೆ ತಣ್ಣಗಾಗಿ ಹೋಗಿತ್ತು. ಎಲ್ಲ ಮರೆತು ಕೃಷಿ ಕೆಲಸದಲ್ಲಿ ತೊಡಗಿದ್ದ ಅರಳಗೋಡು ಜನರಿಗೆ ಸುತ್ತಲಿನ ಅರಣ್ಯದಲ್ಲಿನ ಉಣುಗುಗಳಲ್ಲಿ ಕೆಎಫ್‌ಡಿ ವೈರಾಣು ಪತ್ತೆಯಾಗಿರುವುದು ನಿದ್ದೆಗೆಡಿಸಿದೆ. ಸರ್ಕಾರ ಸಂತ್ರಸ್ತರಿಗೆ ಸ್ಪಂದಿಸಿರುವ ರೀತಿ, ಆರೋಗ್ಯ ಇಲಾಖೆ ಕೆಎಫ್‌ಡಿ ಬಾಧಿತ ಪ್ರದೇಶಗಳ ನಿವಾಸಿಗಳಿಗೆ ನೀಡಿರುವ ಸಹಾಯ, ಸಹಕಾರ ಮತ್ತು ಚಿಕಿತ್ಸೆಯ ಬಗ್ಗೆ ಜರ್ಮನಿ ಪತ್ರಕರ್ತರ ತಂಡ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.