ಅತ್ತ ಕೆಜಿಎಫ್-2 ಫೈಟ್‌, ಇತ್ತ ಸಲಾರ್‌ ಆಡಿಷನ್‌! ಪ್ರಶಾಂತ್‌ ನೀಲ್‌ ಫ‌ುಲ್‌ ಬಿಝಿ


Team Udayavani, Dec 10, 2020, 10:54 AM IST

ಅತ್ತ ಕೆಜಿಎಫ್-2 ಫೈಟ್‌, ಇತ್ತ ಸಲಾರ್‌ ಆಡಿಷನ್‌! ಪ್ರಶಾಂತ್‌ ನೀಲ್‌ ಫ‌ುಲ್‌ ಬಿಝಿ

ಪ್ರಶಾಂತ್‌ ನೀಲ್‌ ನಿರ್ದೇಶಿಸುತ್ತಿರುವ ಬಹುಭಾಷಾ ಚಿತ್ರ “ಸಲಾರ್‌’ನ ಪೂರ್ವಭಾವಿ ತಯಾರಿ ಜೋರಾಗಿ ನಡೆಯುತ್ತಿದೆ. ಮೊದಲ ಹಂತವಾಗಿ ಚಿತ್ರತಂಡ ಕಲಾವಿದರ ಆಯ್ಕೆಗೆ ಆಡಿಷನ್‌ ಕರೆದಿದೆ. ಈ ಕುರಿತು ಟ್ವೀಟ್‌ ಮಾಡಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಸಿನಿಮಾದಲ್ಲಿ ನಟಿಸಲು ಆಸಕ್ತಿ ಇರುವವರು ಆಡಿಷನ್‌ನಲ್ಲಿ ಭಾಗವಹಿಸಬಹುದು ಎಂದಿದ್ದಾರೆ. ಮೊದಲ ಹಂತದ ಆಡಿಷನ್‌ ಹೈದರಾಬಾದ್‌ನಲ್ಲಿ ನಡೆಯಲಿದೆ. ಯಾವುದೇ ಭಾಷೆಯಲ್ಲಾದರೂ ಒಂದು ನಿಮಿಷದ ವಿಡಿಯೋ ಮಾಡಿ ಅದನ್ನು
ಕಳುಹಿಸಿಕೊಡಬಹುದು.

ಡಿಸೆಂಬರ್‌15ರಿಂದ ಬೆಳಗ್ಗೆ 9ರಿಂದ ಸಂಜೆ6 ಗಂಟೆವರೆಗೆ ಆಡಿಷನ್‌ ನಡೆಯಲಿದೆ. ಇದು ಹೈದರಾಬಾದ್‌ ಆಡಿಷನ್‌ ಆದರೆ,
ಮುಂದಿನ ದಿನಗಳಲ್ಲಿ ಬೆಂಗಳೂರು ಹಾಗೂ ಚೆನ್ನೈನಲ್ಲೂ ಆಡಿಷನ್‌ ನಡೆಯಲಿದ್ದು, ಇದನ್ನು ಶೀಘ್ರವೇ ತಿಳಿಸುವುದಾಗಿ
ಹೇಳಲಾಗಿದೆ.

ಇನ್ನು, ಪ್ರಶಾಂತ್‌ ನೀಲ್‌ “ಕೆಜಿಎಫ್-2′ ಚಿತ್ರದಕೊನೆಯ ಹಂತದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್‌ ಭಾಗದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಚಿತ್ರದ ಹೈ-ವೋಲ್ಟೇಜ್ ಆ್ಯಕ್ಷನ್‌ ದೃಶ್ಯಗಳ ಚಿತ್ರೀಕರಣಕ್ಕೆ
ಮಾಡಿಕೊಳ್ಳಲಾಗುತ್ತಿರುವ ತಯಾರಿ ಬಗ್ಗೆ ತಿಳಿಸಿದ್ದಾರೆ.ಕ್ಲೈಮ್ಯಾಕ್ಸ್‌ ಶೂಟಿಂಗ್‌ ಪ್ರಾರಂಭವಾಗಿರುವುದನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದು, ಚಿತ್ರೀಕರಣ ಸೆಟ್‌ನಲ್ಲಿ ಸಾಹಸ ನಿರ್ದೇಶಕರಾದ ಅನ್ಬರಿವ್‌ ಸಹೋದರರ ಜೊತೆಗಿರುವ ಫೋಟೋವನ್ನು ಶೇರ್‌ ಮಾಡಿ, “ಕ್ಲೈಮ್ಯಾಕ್ಸ್‌ ಶೂಟಿಂಗ್‌, ರಾಕಿ ಮತ್ತು ಅಧೀರ ನಡುವೆ ಫೈಟ್‌ ದೃಶ್ಯ ಚಿತ್ರೀಕರಣ ಮಾಡಲಾಗುತ್ತಿದೆ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಲಂಕಾಸುರನಿಗೆ ಪಾರ್ವತಿ ನಾಯಕಿ

ಇನ್ನು “ಕೆಜಿಎಫ್-2′ ಚಿತ್ರದ ಈ ಹೈ- ವೋಲ್ಟೇಜ್‌ ಆ್ಯಕ್ಷನ್‌ ದೃಶ್ಯಗಳಿಗೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ
ಅನ್ಬರಿವ್‌ ಸಹೋದರರು ಸಾಹಸ ಸಂಯೋಜನೆ ಮಾಡುತ್ತಿದ್ದಾರೆ. ಈ ಹಿಂದೆ “ಕೆಜಿಎಫ್’ ಮೊದಲ ಭಾಗಕ್ಕೆ ಸಾಹಸ ದೃಶ್ಯಗಳಿಗೆ
ಸಾಹಸ ಸಂಯೋಜಿಸಿದ್ದ ಅನ್ಬರಿವ್‌ ಸಹೋದರರು, ಇತ್ತೀಚೆಗೆಕನ್ನಡದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ
“ರಾಬರ್ಟ್‌’ ಚಿತ್ರಕ್ಕೂ ಸಾಹಸ ಸಂಯೋಜಿಸಿದ್ದರು.

ಇದೇ ತಿಂಗಳಕೊನೆಗೆ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲು ಪ್ಲಾನ್‌ ಮಾಡಿಕೊಂಡಿರುವ ಚಿತ್ರತಂಡ, ಮುಂಬರುವ ಜನವರಿ 8 ರಂದು ಯಶ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ನಿರ್ಧರಿಸಿದೆ.
ನಟ ಯಶ್‌ಕೂಡಾ “ಕೆಜಿಎಫ್-2′ ಚಿತ್ರದಕ್ಲೈಮ್ಯಾಕ್ಸ್‌ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಜೊತೆಗೆ ಚಿತ್ರದ ಸ್ಟಿಲ್‌ ವೊಂದನ್ನುಕೂಡಾ
ಅಭಿಮಾನಿಗಳಿಗಾಗಿ ಪೋಸ್ಟ್‌ ಮಾಡಿದ್ದಾರೆ. “ಎಲ್ಲಾ ಒಳ್ಳೆಯ ವಿಷಯಗಳಿಗೂ ಒಂದುಕೊನೆ ಎಂಬುದಿರುತ್ತದೆ.ಇದುಕೆಜಿಎಫ್ -2
ಚಿತ್ರದ ಅಂತಿಮ ಹಂತದ ಚಿತ್ರೀಕರಣವಿರಬಹುದು, ಆದರೆ ವಿಲನ್‌ ಮಾತ್ರ ಶಾಶ್ವತವಾಗಿ ಉಳಿಯುತ್ತಾನೆ…’ ಎಂದು ಟ್ವೀಟ್‌
ಮಾಡಿದ್ದಾರೆ.

ಟಾಪ್ ನ್ಯೂಸ್

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

11dalits

ದಲಿತರಿಗೆ ಅಸ್ಪೃಶ್ಯರಾಗಿ ಕಂಡರೆ ಕ್ರಮ

10kaalubaayi

ಕಾಲು-ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

The city police commissioner Kamalpant received the public’s plea

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.