ಅಪಹರಣ ಪ್ರಕರಣ; ಬನ್ನಂಜೆ ರಾಜನ ಸಹಚರನ ಜಾಮೀನು ಅರ್ಜಿ ವಜಾ

ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ

Team Udayavani, Nov 17, 2022, 10:10 AM IST

ಅಪಹರಣ ಪ್ರಕರಣ; ಬನ್ನಂಜೆ ರಾಜನ ಸಹಚರನ ಜಾಮೀನು ಅರ್ಜಿ ವಜಾ

ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 2019ರಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಪುತ್ರನ ಅಪಹರಣ ಹಾಗೂ ಕೊಲೆ ಬೆದರಿಕೆ ಪ್ರಕರಣ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿಕುಮಾರ್‌ ಅಲಿಯಾಸ್‌ ಶಶಿ ಪೂಜಾರಿ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇದನ್ನೂ ಓದಿ:ಇರುವುದು ಬರೀ 7.5 ಕೋ.ರೂ.: ಬೇಕಿದೆ ಹಲವು ಆಟಗಾರರು; ಕೋಲ್ಕತ ನೈಟ್‌ ರೈಡರ್ಸ್‌ ಗೆ ಸಂಕಷ್ಟ

ಶಶಿ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪ ಪಟ್ಟಿಯಲ್ಲಿನ ಹಲವು ಅಂಶಗಳನ್ನು ಉಲ್ಲೇಖಿಸಿ, ಆರೋಪಿ (ಅರ್ಜಿದಾರ) ಹಲವು ಬಾರಿ ಬನ್ನಂಜೆ ರಾಜನನ್ನು ಭೇಟಿಯಾಗಿದ್ದಾನೆ ಎನ್ನುವುದು ತನಿಖೆ ವೇಳೆ ದೃಢಪಟ್ಟಿದೆ. ಹಾಗಾಗಿ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ ಎಂದು ಜಾಮೀನು ತಿರಸ್ಕರಿಸಿರುವುದಕ್ಕೆ ಕಾರಣ ನೀಡಿರುವ ನ್ಯಾಯಪೀಠ, ಆರೋಪಿ ತನಗೂ ಕೃತ್ಯಕ್ಕೂ  ಸಂಬಂಧವಿಲ್ಲವೆಂದು ಹೇಳುತ್ತಿದ್ದಾನೆ.

ಆದರೆ ಅರ್ಜಿದಾರರ ಸಹೋದರ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿದ್ದುಕೊಂಡೇ ಅರ್ಜಿದಾರರ ಹೆಸರಿನಲ್ಲಿ ಸಿಮ್‌ ಕಾರ್ಡ್‌ ಪಡೆದಿದ್ದಾನೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಅರ್ಜಿದಾರ ಎರಡನೇ ಆರೋಪಿ ಮತ್ತು ಬನ್ನಂಜೆ ರಾಜ ಮೊದಲನೇ ಆರೋಪಿ.

ಟಾಪ್ ನ್ಯೂಸ್

ದೆಹಲಿ ಬಜೆಟ್‌ಗೆ ಕೊನೆಗೂ ಅನುಮೋದನೆ

ದೆಹಲಿ ಬಜೆಟ್‌ಗೆ ಕೊನೆಗೂ ಅನುಮೋದನೆ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

arrest 3

10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್‌ ಅಸಾಮಿ ಪಾರಿವಾಳ ಕಬೀರನಿಗೆ ಖಾಕಿ ಬಲೆ

ಗಲ್ಲು ಶಿಕ್ಷೆ ರದ್ದು ಮಾಡಿ 20 ವರ್ಷ ಸೆರೆಮನೆ ವಾಸ ಶಿಕ್ಷೆ

ಗಲ್ಲು ಶಿಕ್ಷೆ ರದ್ದು ಮಾಡಿ 20 ವರ್ಷ ಸೆರೆಮನೆ ವಾಸ ಶಿಕ್ಷೆ

angara

ಸುಳ್ಯ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವ ಬಗ್ಗೆ ಸಚಿವ ಅಂಗಾರ ಪ್ರತಿಕ್ರಿಯೆ 

vinesh

ಬಜರಂಗ್‌, ವಿನೇಶ್‌ ವಿದೇಶಿ ತರಬೇತಿಗೆ ಒಪ್ಪಿಗೆ

ಪಾಕಿಸ್ತಾನ ಸಚಿವನ ಅಶ್ಲೀಲ ಪದ ಬಳಕೆ

ಪಾಕಿಸ್ತಾನ ಸಚಿವನ ಅಶ್ಲೀಲ ಪದ ಬಳಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25 ಸಾವಿರ ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ : ಪೇಜಾವರ ಶ್ರೀ

25 ಸಾವಿರ ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ : ಪೇಜಾವರ ಶ್ರೀ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

shirwa

ಕುರ್ಕಾಲು:ಯುವತಿ ನಾಪತ್ತೆ

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ದೆಹಲಿ ಬಜೆಟ್‌ಗೆ ಕೊನೆಗೂ ಅನುಮೋದನೆ

ದೆಹಲಿ ಬಜೆಟ್‌ಗೆ ಕೊನೆಗೂ ಅನುಮೋದನೆ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

arrest 3

10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್‌ ಅಸಾಮಿ ಪಾರಿವಾಳ ಕಬೀರನಿಗೆ ಖಾಕಿ ಬಲೆ

ಗಲ್ಲು ಶಿಕ್ಷೆ ರದ್ದು ಮಾಡಿ 20 ವರ್ಷ ಸೆರೆಮನೆ ವಾಸ ಶಿಕ್ಷೆ

ಗಲ್ಲು ಶಿಕ್ಷೆ ರದ್ದು ಮಾಡಿ 20 ವರ್ಷ ಸೆರೆಮನೆ ವಾಸ ಶಿಕ್ಷೆ

angara

ಸುಳ್ಯ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವ ಬಗ್ಗೆ ಸಚಿವ ಅಂಗಾರ ಪ್ರತಿಕ್ರಿಯೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.