ಕಿಮ್‌ ಜಾಂಗ್‌ ಉನ್‌ ರೈಲು ಪ್ರತ್ಯಕ್ಷ


Team Udayavani, Apr 27, 2020, 12:30 PM IST

ಕಿಮ್‌ ಜಾಂಗ್‌ ಉನ್‌ ರೈಲು ಪ್ರತ್ಯಕ್ಷ

ಸಿಯೋಲ್: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಈಗಾಗಲೇ ವದಂತಿಗಳು ಹಬ್ಬಿವೆ. ಇದರ ನಡುವೆಯೇ ಕಿಮ್‌ ತಮ್ಮ ಪ್ರಯಾಣಕ್ಕೆ ಬಳಸುವ ಅತ್ಯಧಿಕ ಭದ್ರತೆಯ ಖಾಸಗಿ ರೈಲು ದೇಶದ ಪೂರ್ವ ಭಾಗದ ಪಟ್ಟಣದಲ್ಲಿ ಪತ್ತೆಯಾಗಿದೆ.

ಉಪಗ್ರಹ ಚಿತ್ರಗಳ ಮೂಲಕ ಈ ರೈಲು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಲಾಗಿದೆ. ಕಿಮ್‌ ರಾಜಧಾನಿ ಪೊಂಗ್ಯಾಂಗ್‌ನಲ್ಲಿ ಇಲ್ಲ. ಅದರ ಬದಲಾಗಿ ದೂರದ ರೆಸಾರ್ಟ್‌ ಟೌನ್‌ನಲ್ಲಿ ವಾಸ­ವಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಏಕೆಂದರೆ, ಅವರ ರೈಲು ರೆಸಾರ್ಟ್‌ ಟೌನ್‌ನ ಲೀಡರ್‌ಶಿಪ್‌ ರೈಲ್ವೆ ನಿಲ್ದಾಣದಲ್ಲಿ ನಿಂತಿದೆ. ವಿಶೇಷವೆಂದರೆ, ಎ.15 ರಂದು ಸೆರೆಹಿಡಿಯಲಾದ ಆ ಪ್ರದೇಶದ ಫೋಟೋದಲ್ಲಿ ರೈಲು ಕಂಡು ಬಂದಿರಲಿಲ್ಲ. ಆದರೆ, ಎ.21ರ ನಂತರ ಅಲ್ಲಿ ರೈಲು ನಿಂತಿದೆ ಎಂದು ಫೋಟೋ ಬಿಡುಗಡೆ ಮಾಡಿರುವ ನಾರ್ತ್‌ ವೆಬ್‌ ಸೈಟ್‌ ವರದಿ ಮಾಡಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.