ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ

Team Udayavani, Oct 2, 2021, 12:12 AM IST

ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ

ದುಬಾೖ: ಪ್ಲೇ-ಆಫ್ ಪ್ರವೇಶದ ಹಿನ್ನೆಲೆಯಲ್ಲಿ ಅತ್ಯಂತ ಮಹತ್ವದ ಶುಕ್ರವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ಎದುರು ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಗೆಲುವು ದಾಖಲಿಸಿ ಮುಂದಿನ ಹಂತದ ಹೋರಾಟವೊಂದನ್ನು ಜಾರಿಯಲ್ಲಿರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 7 ವಿಕೆಟಿಗೆ 165 ರನ್‌ ಪೇರಿಸಿದರೆ. ಪಂಜಾಬ್‌ ಕಿಂಗ್ಸ್‌ 19.3 ಓವರ್‌ಗಳಲ್ಲಿ 5 ವಿಕೆಟ್‌ನಷ್ಟಕ್ಕೆ 168 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಚೇಸಿಂಗ್‌ ವೇಳೆ ನಾಯಕ ರಾಹುಲ್‌ (67), ಅಗರ್ವಾಲ್‌ (40) ರನ್‌ ಬಾರಿಸಿ ಮಿಂಚಿದರು.

ತ್ರಿಪಾಠಿ-ಅಯ್ಯರ್‌ ಬಿರುಸಿನ ಬ್ಯಾಟಿಂಗ್‌
ಶುಭಮನ್‌ ಗಿಲ್‌ (7) ಅವರ ವಿಕೆಟ್‌ ಬೇಗನೇ ಉರುಳಿ ದರೂ ಈ ವರ್ಷದ ಓಪನಿಂಗ್‌ ಹೀರೊ ವೆಂಕಟೇಶ್‌ ಅಯ್ಯರ್‌ ಮತ್ತು ರಾಹುಲ್‌ ತ್ರಿಪಾಠಿ ಬಿರುಸಿನ ಬ್ಯಾಟಿಂಗಿಗೆ ಮುಂದಾದರು. ಅಯ್ಯರ್‌ ಪಂದ್ಯದ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಸಿಡಿಯುವ ಸೂಚನೆ ನೀಡಿದರು. ಫ್ಯಾಬಿಯನ್‌ ಅಲೆನ್‌ ಅವರ ಈ ಓವರ್‌ನಲ್ಲಿ 10 ರನ್‌ ಬಂತು. ಆದರೆ ದ್ವಿತೀಯ ಓವರ್‌ನಲ್ಲಿ ಆರ್ಷದೀಪ್‌ ದೊಡ್ಡ ಬೇಟೆಯಾಡಿ ಗಿಲ್‌ ಆಟಕ್ಕೆ ತೆರೆ ಎಳೆದರು.

ಅಯ್ಯರ್‌-ತ್ರಿಪಾಠಿ ಪಂಜಾಬ್‌ ಬೌಲರ್‌ಗಳ ಮೇಲೆ ಸವಾರಿ ಮುಂದುವರಿಸಿದರು. ಚೆಂಡು ಸರಾಗವಾಗಿ ಬೌಂಡರಿ ಗೆರೆ ದಾಟತೊಟಗಿತು. ಅರ್ಧ ಹಾದಿ ಕ್ರಮಿಸುವಾಗ ಇವರಿಬ್ಬರು ಸೇರಿಕೊಂಡು ತಂಡದ ಮೊತ್ತವನ್ನು 76ಕ್ಕೆ ಏರಿಸಿದರು. 15ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಅಯ್ಯರ್‌ 67 ರನ್‌ ಬಾರಿಸಿ ಬಿಷ್ಣೋಯಿಗೆ ವಿಕೆಟ್‌ ಒಪ್ಪಿಸಿದರು. 49 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 9 ಫೋರ್‌, ಒಂದು ಸಿಕ್ಸರ್‌ ಸೇರಿತ್ತು. ಇದಕ್ಕೂ ಮುನ್ನ ತ್ರಿಪಾಠಿ (34) ವಿಕೆಟ್‌ ಕೂಡ ಬಿಷ್ಣೋಯಿ ಪಾಲಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ಕೆಕೆಆರ್‌- 7 ವಿಕೆಟಿಗೆ 165 (ಅಯ್ಯರ್‌ 67, ತ್ರಿಪಾಠಿ 34, ರಾಣಾ 31, ಆರ್ಷದೀಪ್‌ 32ಕ್ಕೆ 3, ಬಿಷ್ಣೋಯಿ 22ಕ್ಕೆ 2, ಶಮಿ 23ಕ್ಕೆ 1). ಪಂಜಾಬ್‌-19.3 ಓವರ್‌ಗಳಲ್ಲಿ 5 ವಿಕೆಟಿಗೆ 168 (ರಾಹುಲ್‌ 67, ಅಗರ್ವಾಲ್‌ 40, ಚಕ್ರವರ್ತಿ 24ಕ್ಕೆ 2).

ಟಾಪ್ ನ್ಯೂಸ್

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.