ಕಿಸಾನ್ ಸಮ್ಮಾನ್ ಯೋಜನೆಯ 1 ಸಾ. ಕೋ. ರೂ. ಬಿಡುಗಡೆ: ಬಿ.ಸಿ.ಪಾಟೀಲ್
Team Udayavani, Aug 17, 2020, 11:23 AM IST
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯಕ್ಕೆ 1,000 ಕೋ. ರೂ. ಬಿಡುಗಡೆಯಾಗಿದ್ದು, ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ಫೇಸ್ಬುಕ್ ಲೈವ್ನಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.
2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆ ವಿಚಾರದಲ್ಲಿ ರೈತರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ರಾಜ್ಯ ಸರಕಾರ ಮತ್ತು ಇಲಾಖೆ ರೈತರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಹೇಳಿದರು.
ಇಲಾಖೆಯ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ನಿಯಮಗಳ ಕರಡು ರಚನೆ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ರೈತಮಿತ್ರರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ