ಜೋಗ್ ಫಾಲ್ಸ್ ನ್ನು ನೆನಪಿಸುವ ಕಿಷ್ಕಿಂದಾ ಚಂಚಲ ಗುಡ್ಡ ಪ್ರದೇಶದ ನೀರಿನ ಝರಿ


Team Udayavani, Aug 17, 2021, 4:43 PM IST

ಜೋಗ್ ಫಾಲ್ಸ್ ನ್ನು ನೆನಪಿಸುವ ಕಿಷ್ಕಿಂದಾ ಚಂಚಲ ಗುಡ್ಡ ಪ್ರದೇಶದ ನೀರಿನ ಝರಿ

ಗಂಗಾವತಿ : ಮಳೆಗಾಲ ಸಂದರ್ಭದಲ್ಲಿ ಜೋಕ್ ಫಾಲ್ಸ್ ನ ನೀರು ಬೀಳುವುದನ್ನು ನೋಡಲು ದೇಶ ವಿದೇಶದಿಂದ ಜನರು ಆಗಮಿಸುತ್ತಾರೆ ಅಂತಹುದ್ದೇ ಒಂದು ದೃಶ್ಯ ಗಂಗಾವತಿ ತಾಲೂಕಿನ ಕಿಷ್ಕಿಂದ ಅಂಜನಾ ಬೆಟ್ಟದ ಸಮೀಪವಿರುವ ಚಂಚಲ ಜಂಜೀರ್ ಗುಡ್ಡ ಪ್ರದೇಶದಲ್ಲಿ ಮಳೆಯಿಂದ ಸೃಷ್ಟಿಯಾಗಿರುವ ನೀರಿನ ಝರಿಯೊಂದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಆನೆಗೊಂದಿ ಪ್ರದೇಶದ ಗುಡ್ಡ ಪ್ರದೇಶದಲ್ಲಿ ನೀರಿನ ಫಾಲ್ಸ್ ಸೃಷ್ಟಿಯಾಗಿದೆ.  ಜಂಜೀರ್ ಗುಡ್ಡದಲ್ಲಿ ಮೇಲಿನಿಂದ ಬೀಳುವ ನೀರು ಜೋಕ್ ಫಾಲ್ಸ್ ನ್ನು ನೆನಪಿಸುತ್ತದೆ. 3ಕಡೆ ನೀರು ಝರಿಯಾಗಿ ಹರಿಯುವ ಮೂಲಕ ಈ ಪ್ರಕೃತಿಯನ್ನು ಇನ್ನಷ್ಟು ಸೌಂದರ್ಯದಿಂದ ಕಾಣುವಂತೆ ಮಾಡಿದೆ. ಇಲ್ಲಿ ಬೆಳಿಗ್ಗೆ ಮತ್ತು ಸಂಜೆ ನವಿಲುಗಳ ಹಾರಾಟ ಇನ್ನಷ್ಟು ಮುದ ನೀಡುತ್ತಿದೆ.

ಸದ್ಯ ಕೊರೋನಾ ಮಹಾಮಾರಿಯ ಪರಿಣಾಮವಾಗಿ ಈ ಪ್ರದೇಶದಲ್ಲಿರುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಆದರೂ ಕೆಲವರು ತಮ್ಮ ಕುಟುಂಬ ಸಮೇತ ಸ್ವಂತ ವಾಹನದಲ್ಲಿ ಈ ಪ್ರದೇಶದಲ್ಲಿ ಆಗಮಿಸಿ ಇಂಥ ನಯನಮನೋಹರ ದೃಶ್ಯಗಳನ್ನು ಸವಿಯುತ್ತಿದ್ದಾರೆ.

ಇದನ್ನೂ ಓದಿ :ತುಮಕೂರಿನ ಚಂದನ್ ಕುಟುಂಬಸ್ಥರಿಗೆ ಶಿಕ್ಷಣ ಸಚಿವರಿಂದ ಸಾಂತ್ವನ: 1ಲಕ್ಷ ರೂ. ಪರಿಹಾರ ವಿತರಣೆ

ಸಾಣಾಪುರ ಹತ್ತಿರ ತುಂಗಭದ್ರಾ ನದಿಯಲ್ಲಿ ಸಹ ಒಂದು ನೀರಿನ ಪಾಲ್ಸ್ ರಭಸದ ನೀರಿನಿಂದ ಸೃಷ್ಟಿಯಾಗುತ್ತಿದೆ. ಇಲ್ಲಿಯ ಸಾಣಾಪುರ ಕೆರೆ ತುಂಗಭದ್ರ ನದಿಯ ದಡದ ವಿರುಪಾಪುರಗಡ್ಡಿ ಪುರಾತನ ಸೇತುವೆ. ಋಷ್ಯಮೂಕ ಪರ್ವತದ ವಾಣಿ ಭದ್ರೇಶ್ವರ ಬೆಟ್ಟ ದೇವು ಘಟ್ಟದ ಅಮೃತೇಶ್ವರ ದೇವಾಲಯ ಭಾಗದಲ್ಲಿ ಪ್ರಕೃತಿ ಸೌಂದರ್ಯನೋಡಲು ಸುಂದರ . ಮಳೆಗಾಲದಲ್ಲಿ ಈ ಭಾಗ ಸಂಪೂರ್ಣವಾಗಿ ಸುಂದರವಾಗಿ ಕಾಣುತ್ತದೆ. ಪ್ರಕೃತಿ ಪ್ರಿಯರು ಒಂದು ಬಾರಿ ಈ ಭಾಗಕ್ಕೆ ಬಂದು ಈ ಸವಿಯನ್ನ ಸವಿಯಲೇಬೇಕು.

 

ಟಾಪ್ ನ್ಯೂಸ್

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ತಾ.ಪಂ., ಜಿ.ಪಂ. ಕ್ಷೇತ್ರ ನಿಗದಿ ವಿಷಯ ಹೈಕೋರ್ಟ್‌ಗೆ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ಪ್ರತಿ ತಿಂಗಳು 1 ಲಕ್ಷ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಗೌಡ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

1-fffsdfdsdsfsf

ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.