ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 50 ಲಕ್ಷಕ್ಕೂ ಹೆಚ್ಚಿನ ಆಹಾರ ಕಿಟ್ ಗಳ ವಿತರಣೆ
Team Udayavani, May 11, 2020, 4:57 PM IST
ಮಂಗಳೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಗಿದೆ.
ಮಂಗಳೂರಿನ ಸಂಸದರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ಗಳನ್ನು ವಿತರಿಸಲಾಯಿತು. ಒಂದು ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘಕ್ಕೆ ಕಿಟ್ ಹಸ್ತಾಂತರ ಮಾಡಲಾಯಿತು.
ಸಂಸದ ನಳೀನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ವೇದ ವ್ಯಾಸ ಕಾಮತ್, ಮ.ನ.ಪಾ ಮೇಯರ್ ದಿವಾಕರ್ ಪಾಂಡೇಶ್ವರ, ಹರಿಕೃಷ್ಣ ಬಂಟ್ವಾಳ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಕುಮುದಾ ಜಿಲ್ಲಾ ಆಶಾ ಮೇಲ್ವಿಚಾರಕಿ ಮುಂತಾದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ