Kochi blast: ಗಾಯಗೊಂಡ ಮತ್ತೂಬ್ಬ ವ್ಯಕ್ತಿ ಸಾವು
Team Udayavani, Nov 12, 2023, 11:14 PM IST
ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಅ.29ರಂದು ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸುನೀಗಿದ್ದಾರೆ. ಹೀಗಾಗಿ, ದುರಂತದಲ್ಲಿ ಕೊನೆಯುಸಿರೆಳೆದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಸರ್ಕಾರಿ ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ನಲ್ಲಿ ಉಲ್ಲೇಖೀಸಲಾಗಿದೆ.
ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಸ್ಫೋಟ ಸಂಭವಿಸಿತ್ತು. ಆಗ 17 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಎಂಟು ಮಂದಿ ಐಸಿಯುನಲ್ಲಿದ್ದರೆ, ಒಂಭತ್ತು ಮಂದಿ ಸಾಮಾನ್ಯ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!