ಕೊಡಗಿನಲ್ಲಿ ಕೋವಿಡ್‌ಗೆ ಮೊದಲ ಬಲಿ

Team Udayavani, Jul 6, 2020, 8:09 PM IST

ಕೊಡಗಿನಲ್ಲಿ ಕೋವಿಡ್‌ಗೆ ಮೊದಲ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ -19 ಮುಂದುವರಿದಿದ್ದು, ಮೊದಲ ಸಾವು ಸಂಭವಿಸಿದೆ.

ಕುಶಾಲನಗರದ ದಂಡಿನ ಪೇಟೆಯ 58 ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಭಾನುವಾರ ಮೃತಪಟ್ಟಿದ್ದು, ಸೋಮವಾರ ಬಂದ ಕೋವಿಡ್‌ -19ರ ಪರೀಕ್ಷಾ ವರದಿಯಲ್ಲಿ ಅವರಿಗೆ ಸೋಂಕು ದೃಢವಾಗಿದೆ.

ಬೆಂಗಳೂರು ಜ್ಯೋತಿನಗರದ ನಿವಾಸಿಯಾಗಿದ್ದ ಅವರು ಕುಶಾಲನಗರದ ದಂಡಿನಪೇಟೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.

ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಡಿಕೇರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿದ ಅರ್ಧ ಗಂಟೆಯಲ್ಲೇ ಮೃತಪಟ್ಟರು.

ಅವರು ಸುಮಾರು 10 ವರ್ಷಗಳಿಂದ ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆನ್ನಲಾಗಿದೆ.

ಅವರ ಅಂತ್ಯಸಂಸ್ಕಾರವನ್ನು ಸರಕಾರದ ಮಾರ್ಗಸೂಚಿಯಂತೆ ಮಡಿಕೇರಿಯ ರಾಣಿ ಪೇಟೆಯ ಕಬರ್‌ ಸ್ಥಾನದಲ್ಲಿ ನೆರವೇರಿಸಲಾಗಿದೆ.

ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.